ದಿನ ಭವಿಷ್ಯ: ಈ ರಾಶಿಯವರಿಗೆ ಸ್ವಲ್ಪ ಫಲವ್ಯತ್ಯಾಸವಾಗಬಹುದು, ನಷ್ಟ ಸಂಭವ!

By Suvarna News  |  First Published May 20, 2021, 7:11 AM IST

20 ಮೇ 2021 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 


ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ

ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

Latest Videos

undefined

ಮಿಥುನ - ದೇಹಾಯಾಸ, ಸಂಗಾತಿಯತಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ

ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

 

ಸಿಂಹ - ಉದ್ಯೋಗಿಗಳಿಗೆ ವಿವೇಚನೆಯಿಂದ ಕಾರ್ಯ ಸಿದ್ಧಿ, ಲಾಭದ ದಿನ, ಸ್ವಲ್ಪ ನಷ್ಟ ಸಂಭವ, ಶಿವ-ಪಾರ್ವತಿಯರ ಪ್ರಾರ್ಥನೆ ಮಾಡಿ

ಕನ್ಯಾ - ಭದ್ರಯೋದ ಪ್ರಾಪ್ತಿ, ಆತಂಕ ಬೇಡ, ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ತುಲಾ - ಸ್ವಲ್ಪ ಫಲವ್ಯತ್ಯಾಸವಾಗಬಹುದು, ನಷ್ಟ ಸಂಭವ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ವೃಶ್ಚಿಕ - ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಮೋಸದಿಂದ ವ್ಯಾಪಾರದಲ್ಲಿ ತೊಂದರೆ, ನಾರಾಯಣ ಸ್ಮರಣೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಧನಸ್ಸು: ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಕರ:  ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ: ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ, ಸುದರ್ಶನ ಚಕ್ರವನ್ನಿಟ್ಟು ಪೂಜಿಸಿ

ಮೀನ: ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಗಂಗಾ ಪ್ರಾರ್ಥನೆ ಮಾಡಿ

click me!