ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದರರೊಂದಿಗೆ ಭಿನ್ನಾಭಿಪ್ರಾಯ, ಅಂಜಿಕೆ ಇರಲಿದೆ!

20 ಡಿಸೆಂಬರ್ 2020 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ಬಗ್ಗೆ, ಸಾಲದ ಬಗ್ಗೆ ಗಮನವಿರಲಿ, ಮಿಶ್ರಫಲವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಸಮಸ್ಯೆ ಸಾಧ್ಯತೆ, ಅಜೀರ್ಣತೆ, ಸಂಗಾತಿಯಿಂದ ಸಹಕಾರ, ಸ್ತ್ರೀಯರಿಂದ ಅನುಕೂಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

Latest Videos

ಮಿಥುನ - ಎಚ್ಚರಿಕೆ ಬೇಕು, ಪ್ರಯಾಣದಲ್ಲಿ ಎಚ್ಚರ ಇರಲಿ, ರೈತರು ಎಚ್ಚರವಹಿಸಿ, ದುರ್ಗಾ ಕವಚ ಪಠಿಸಿ

ಕಟಕ - ಸಹೋದರರೊಂದಿಗೆ ಭಿನ್ನಾಭಿಪ್ರಾಯ, ಅಂಜಿಕೆ ಇರಲಿದೆ, ಸುದರ್ಶನ ಚಕ್ರ ಪೂಜೆ ಮಾಡಿ

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆ ಹೆಚ್ಚು, ನಿಮ್ಮ ರಾಶಿ ಇದೆಯಾ?

ಸಿಂಹ - ಲಾಭ ಸಮೃದ್ಧಿ, ಸಂಗಾತಿಯಿಂದ ಸಹಕಾರ, ಉಪನ್ಯಾಸಕರಿಗೆ, ರಾಜಕಾರಣಿಗಳಿಗೆ ಅನುಕೂಲ, ಸೌಂದರ್ಯ ಲಹರಿ ಪಾರಾಯಣ ಮಾಡಿ

ಕನ್ಯಾ - ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ಎಚ್ಚರವಿರಲಿ, ನೈಪುಣ್ಯತೆಯಿಂದ ಕಾರ್ಯ ಸಿದ್ಧಿ, ಸ್ತ್ರೀಯರಿಗೆ ಅದೃಷ್ಟದ ದಿನ, ಪಿತೃಸ್ಮರಣೆ ಮಾಡಿ

ತುಲಾ - ತಂದೆ-ಮಕ್ಕಳಲ್ಲಿ ಕಲಹ, ಆರೋಗ್ಯದಲ್ಲಿ ಹಾನಿ, ಭಯದ ವಾತಾವರಣ, ಶನೈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಸ್ತ್ರೀ-ಪುರುಷರಲ್ಲಿ ಸಹಕಾರ, ವ್ಯಾಪಾರ ಹಾಗೂ ಪ್ರಯಾಣದಲ್ಲಿ ಅನುಕೂಲ, ಸೂರ್ಯನ ಪ್ರಾರ್ಥನೆ ಮಾಡಿ

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಧನುಸ್ಸು - ಸಂಗಾತಿಯಿಂದ ಕೊರಗು, ಉತ್ಸಾಹ ಕಡಿಮೆಯಾಗಲಿದೆ, ಭಯದ ವಾತಾವರಣ, ಆಂಜನೇಯ ಪ್ರಾರ್ಥನೆ ಮಾಡಿ

ಮಕರ - ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ಮನಸ್ಸು ಕುಗ್ಗಲಿದೆ, ಮಾತಿಗೆ ಬೆಲೆ ಇರುವುದಿಲ್ಲ, ನಾರಾಯಣ ಸ್ಮರಣೆ ಮಾಡಿ

ಮೀನ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಹಣಕಾಸಿಗೆ ತೊಂದರೆ ಇರುವುದಿಲ್ಲ, ಆದರೆ ಕೊಂಚ ನಷ್ಟವೂ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

click me!