ದಿನ ಭವಿಷ್ಯ: ಈ ರಾಶಿಯವರಿಗೆ ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿಲ್ಲ!

By Suvarna News  |  First Published Jan 26, 2021, 7:11 AM IST

26 ಜನವರಿ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ಮೇಷ - ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ

ವೃಷಭ - ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ

Tap to resize

Latest Videos

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಆರ್ಥಿಕ ಪ್ರಗತಿ, ಸಂಸಾರದಲ್ಲಿ ಸಂತೋಷಸೂರ್ಯ ಪ್ರಾರ್ಥನೆ ಮಾಡಿ

ಕಟಕ - ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

 

ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಾಡಿದ್ದುಣ್ಣೋ ಮಹರಾಯ ಎಂದು ನಗುತ್ತಿವೆಯಾ ಚಿಪ್ಪು ಹಂದಿಗಳು?

 

ಧನುಸ್ಸು - ದಾಂಪತ್ಯದಲ್ಲಿ ಕಲಹ, ಧರ್ಮಕಾರ್ಯಗಳಿಗೆ ಅಡ್ಡಿ, ವಿವೇಕ ಜಾಗೃತವಾಗಲಿದೆ, ದಕ್ಷಿಣಾಮೂರ್ತಿ ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಕೊಂಚ ಅಸಮಧಾನ ಇರಲಿದೆ,. ಸಂಜೀವಿನಿ ಯಂತ್ರ ಧಾರಣೆ ಮಾಡಿ

ಕುಂಭ - ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಅಹಿತಕರ ಮಾತು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಮೀನ - ಪ್ರಯಾಣದಲ್ಲಿ ತೊಂದರೆ, ಕೃಷಿಕರಿಗೆ ಕೊಂಚ ಆತಂಕ, ಅಸಮಧಾನವೂ ಇರಲಿದೆ, ಈಶ್ವರ ಪ್ರಾರ್ಥನೆ ಮಾಡಿ

click me!