ದಿನ ಭವಿಷ್ಯ: ಈ ರಾಶಿಯವರಿಗೆ ನಷ್ಟ ಸಂಭವವಾದರೂ ಸಮಾಧಾನ ಇರಲಿದೆ!

By Suvarna News  |  First Published Jan 27, 2021, 7:12 AM IST

27 ಜನವರಿ 2021 ಬುಧವಾರದದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ಮೇಷ - ದಾಂಪತ್ಯದ ಭಾವನೆಗಳಲ್ಲಿ ಕೊಂಚ ವ್ಯತ್ಯಾಸ, ಆರೋಗ್ಯದ ಕಡೆ ಎಚ್ಚರಿಕೆ ಇರಲಿ, ಹಣಕಾಸಿನ ಬಗ್ಗೆ ಎಚ್ಚರಿಕೆ ಇರಲಿ, ಚಂದ್ರ-ಕೃಷ್ಣ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ಶತ್ರುಗಳ ಬಾಧೆ, ರೈತರು ಎಚ್ಚರವಾಗಿರಬೇಕು, ಶುಭಫಲವೂ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

Tap to resize

Latest Videos

ಮಿಥುನ - ವಿದ್ಯಾರ್ಥಿಗಳು ಎಚ್ಚರವಾಗಿರಿ, ಆಹಾರದಲ್ಲಿ ವ್ಯತ್ಯಾಸ, ಚಂಚಲ ಸ್ವಭಾವ ಇರಲಿದೆ, ಕುಜ-ಚಂದ್ರರ ಪ್ರಾರ್ಥನೆ ಮಾಡಿ

ಕಟಕ - ತಾಯಿಯ ಆರೋಗ್ಯದಲ್ಲಿ ಏರುಪೇರು, ಕೃಷಿಕರಿಗೆ ಹಿನ್ನಡೆ, ಗಣಪತಿ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಸಿಂಹ - ನಷ್ಟ ಸಂಭವವಾದರೂ ಸಮಾಧಾನ ಇರಲಿದೆ, ಆತಂಕ ಇರುವುದಿಲ್ಲ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಸಂಪದ್ಗೌರೀ ಪೂಜೆ ಮಾಡಿ

ಕನ್ಯಾ - ಆರೋಗ್ಯದ ಕಡೆ ಗಮನಬೇಕು, ಉಳಿದಂತೆ ಶುಭಫಲಗಳೇ ಇವೆ, ವಿಷ್ಣು ಕವಚ ಪಠಿಸಿ

ತುಲಾ - ವ್ಯಾಪಾರಿಗಳಿಗೆ ಲಾಭ, ವೈದ್ಯರಿಗೆ ಅನುಕೂಲದ ದಿನ, ಸರ್ಕಾರಿ ನೌಕರರಿಗೆ ಅನುಕೂಲ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಲಾಭ ಸಮೃದ್ಧಿ, ಮಕ್ಕಳಿಂದ ಅನುಕೂಲ, ಆತಂಕ ಬೇಡ, ಗೌರೀ ಪ್ರಾರ್ಥನೆ ಮಾಡಿ

ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!

 

ಧನುಸ್ಸು - ತಾಯಿಯ ಪ್ರಾರ್ಥನೆ ಮಾಡಿ, ಮಕ್ಕಳಿಂದ ಅನುಕೂಲದ ದಿನ, ಸಮಾಧಾನ ಇರಲಿದೆ.

ಮಕರ - ಸ್ವಲ್ಪ ಒರಟುತನ ತುಂಬಲಿದೆ, ಕೆಲಸದಲ್ಲಿ ದೂಷಣೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕುಂಭ - ಸಂಗಾತಿಯಿಂದ ಅನುಕೂಲ, ಮಿತ್ರರ ಸಹಕಾರ, ದೇವತಾರಾಧನೆಗೆ ಅಡ್ಡಿ, ವ್ಯಸನಕ್ಕೆ ತುತ್ತಾಗುವ ಸಾಧ್ಯತೆ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮೀನ - ದೇಹ ಸ್ಥಿತಿ ಕುಂಠಿತವಾಗುತ್ತದೆ, ಆರೋಗ್ಯದಲ್ಲಿ ಎಚ್ಚರಿಕೆ ಇರಲಿ, ಆದಿತ್ಯ ಹೃದಯ ಪಾರಾಯಣ ಮಾಡಿ

click me!