ದಿನ ಭವಿಷ್ಯ: ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ!

Published : May 27, 2021, 07:03 AM ISTUpdated : May 27, 2021, 07:15 AM IST
ದಿನ ಭವಿಷ್ಯ: ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ!

ಸಾರಾಂಶ

27 ಮೇ 2021 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾನಸಿಕ ಕಿರಿಕಿರಿ, ಅಸಮಧಾನದ ದಿನ, ಕೆಲಸದಲ್ಲಿ ನಿರಾಸಕ್ತಿ, ಆದರೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಶಕ್ತಿ ಇದೆ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ವೃಷಭ- ಕುಟುಂಬದಲ್ಲಿ ಸ್ತ್ರೀಯರ ಹಿಡಿತ, ನಿಮ್ಮ ಮಾತು ನೆರವೇರಲಿದೆ, ಸ್ತ್ರೀಯರಿಗೆ ಶುಭದಿನ, ಸೂರ್ಯ ಪ್ರಾರ್ಥನೆ ಮಾಡಿ

ಮಿಥುನ - ಬಲ ಇರಲಿದೆ, ಸಹೋದರರಿಂದ ಹಾಗೂ ಸಂಗಾತಿಯಿಂದ ಸಹಕಾರ, ವಸ್ತು ನಷ್ಟ ಸಾಧ್ಯತೆ, ಕಾರ್ತವೀರ್ಯಾರ್ಜುನ ಸ್ಮರಣೆ ಮಾಡಿ

ಕಟಕ - ಮಾನಸಿಕ ಕಿರಿಕಿರಿ, ನಂಬಿಕೆದ್ರೋಹದಂಥ ಘಟನೆ ಸಾಧ್ಯತೆ, ಮಾನಸಿಕ ಒತ್ತಡ, ವ್ಯಾಪಾರಿಗಳು ಮೋಸಹೋಗುವ ಸಾಧ್ಯತೆ, ಸಾಂಪತ್ಯದಲ್ಲಿ ವಿರಸ, ಸಾಂಬಸದಾಶಿವ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ - ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ -  ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

ಧನುಸ್ಸು - ಆತಂಕ ಬೇಡ, ಆರೋಗ್ಯ ಸುಧಾರಿಸಲಿದೆ, ನಷ್ಟ ವಸ್ತು ಲಭ್ಯ, ಕಾರ್ಯ ಸ್ಥಳದಲ್ಲಿ ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

ಮಕರ - ಸಂಗಾತಿಯಿಂದ ಸಹಕಾರ, ಕೃಷಿಕರಿಗೆ ಅನುಕೂಲದ ದಿನ, ಶುಭಫಲಗಳಿದ್ದಾವೆ, ಗುರು ಪ್ರಾರ್ಥನೆ ಮಾಡಿ

ಕುಂಭ - ಅನ್ಯೋನ್ಯತೆ, ಪರಸ್ಪರ ಸಹಕಾರದ ದಿನ, ಮಾತಿನಲ್ಲಿ ಹಿಡಿತವಿರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಪ್ರಯಾಣದ ದಿನ, ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಸಹಕಾರ, ನಾಗ ದೇವರ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು