ದಿನ ಭವಿಷ್ಯ: ಈ ರಾಶಿಯವರಿಗೆ ಅಂಜಿಕೆ, ಭಯದ ವಾತಾವರಣ, ಜಾಗ್ರತೆ ಬೇಕು!

Published : May 30, 2021, 07:09 AM ISTUpdated : May 30, 2021, 07:17 AM IST
ದಿನ ಭವಿಷ್ಯ: ಈ ರಾಶಿಯವರಿಗೆ  ಅಂಜಿಕೆ, ಭಯದ ವಾತಾವರಣ, ಜಾಗ್ರತೆ ಬೇಕು!

ಸಾರಾಂಶ

30 ಮೇ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ - ಸ್ತ್ರೀಯರು ಆರೋಗ್ಯದ ಕಡೆ ಗಮನವಹಿಸಿ, ಮನಸ್ಸು ಮಂಕಾಗಿರಲಿದೆ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ

ವೃಷಭ - ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ, ಗರ್ಭಿಣಿಯರು, ಸ್ತ್ರೀಯರು ಎಚ್ಚರವಾಗಿರಿ, ಆರೋಗ್ಯದ ಕಡೆ ಗಮನವಿಡಿ, ಪಿತೃದೇವತೆಗಳ ಆರಾಧನೆ ಮಾಡಿ

ಮಿಥುನ - ಪ್ರಯಾಣದಲ್ಲಿ ಎಚ್ಚರವಾಗಿರಿ, ಕೃಷಿಕರು ಎಚ್ಚರವಾಗಿರಿ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ಅಂಜಿಕೆ, ಭಯದ ವಾತಾವರಣ, ಜಾಗ್ರತೆ ಬೇಕು, ಹಣನಷ್ಟ ಸಾಧ್ಯತೆ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಅಮ್ಮನವರ ಪ್ರಾರ್ಥನೆ ಮಾಡಿ

ರಾಮನ ಕುರಿತ ಈ ಸಂಗತಿ ಬಹುತೇಕರಿಗೆ ತಿಳಿದಿಲ್ಲ!

ಸಿಂಹ - ಸಹೋದರರಿಂದ ಅನುಕೂಲ, ಮಕ್ಕಳಿಗೆ ವಿಶೇಷ ಸ್ಥಾನ, ಸ್ತ್ರೀಯರು ಅಸಾಧ್ಯವಾದದ್ದನ್ನು ಸಾಧಿಸುತ್ತಾರೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ - ಸ್ವಂತ ಉದ್ಯೋಗಿಗಳಿಗೆ ಹಣ ಸಮೃದ್ಧಿ, ಗಂಟಲಿನಲ್ಲಿ ಕಿರಿಕಿರಿ, ಭಯದ ವಾತಾವರಣ ಇರಲಿದೆ, ಕೃಷಿಕರಿಗೆ ಹೋಟೆಲ್ ಉದ್ದಿಮೆಯವರಿಗೆ ಅನುಕೂಲ, ದುರ್ಗಾ ಕವಚ ಪಠಿಸಿ

ತುಲಾ - ಕೆಲಸದಲ್ಲಿ ಸಹೋದರರ ಸಹಕಾರ, ಹಣಕಾಸಿಗೆ ಪರದಾಟ, ಮಾತು ಕಠಿಣವಾಗುತ್ತದೆ, ಜಾಗ್ರತೆ ಇರಲಿ, ಶನೈಶ್ಚರ ಪ್ರಾರ್ಥನೆ ಮಾಡಿ

ವೃಶ್ಚಿಕ - ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಬೇಸರ, ಎಚ್ಚರಿಕೆ ಇರಲಿ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

ಧನುಸ್ಸು - ಉತ್ತಮ ಲಾಭ, ಕೃಷಿಕರಿಗೆ ಅನುಕೂಲ, ಓಡಾಟದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಕರ - ಶುಭಲಾಭ, ವೃದ್ಧರಿಗೆ ಅನುಕೂಲದ ದಿನ, ಸಂಗಾತಿಯ ಸಹಕಾರ, ಹುರುಳಿ-ಉದ್ದು ಧಾನ್ಯ ದಾನ ಮಾಡಿ

ಕುಂಭ - ಮನೆಯಲ್ಲಿ ಘರ್ಷಣೆ, ಬೆಂಕಿಯಿಂದ ದೂರವಿರಿ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ದೇಹದಲ್ಲಿ ತರಚುವ ಸಾಧ್ಯತೆ ಇದೆ, ಉಳಿದಂತೆ ಅನುಕೂಲದ ವಾತಾವರಣ ಇದೆ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು