ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ!

By Suvarna News  |  First Published Jan 31, 2021, 7:01 AM IST

31 ಜನವರಿ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ಮೇಷ - ಸಮೃದ್ಧಿಯ ದಿನ, ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಅಕ್ಕಿ ದಾನ ಮಾಡಿ

ವೃಷಭ - ತಾಯಿಯ ಆರೋಗ್ಯದಲ್ಲಿ ಏರುಪೇರು, ಚಂದ್ರನ ಉಪಾಸನೆ ಮಾಡಿ, ತಾಯಿಗೆ ನಮಸ್ಕಾರ ಸಲ್ಲಿಸಿ

Tap to resize

Latest Videos

ಮಿಥುನ - ಸಹೋದರರಿಂದ ಸಹಕಾರ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ಕೊಮಚ ಮಂಕುಕವಿಯಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ವೃತ್ತಿಶೀಲರಿಗೆ ಕಾರ್ಯ ಸಾಧನೆ, ಪ್ರಶಂಸೆಯ ದಿನ, ಕೊಂಚ ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಕನ್ಯಾ - ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ

ತುಲಾ - ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ- ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಧನುಸ್ಸು - ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ

ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!

ಧನಸ್ಸು: ಸಿಗದ ವಸ್ತುಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದು ಬೇಡ. ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡಿ ಮುಗಿಸಿ.

ಮಕರ: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ಹೊಸ ಅವಕಾಶಗಳು ನಿಮ್ಮನ್ನು ಹರಸಿ ಬರಲಿವೆ. ಆರ್ಥಿಕವಾಗಿ ಒಳ್ಳೆಯ ದಿನವಿದು.

ಕುಂಭ:  ಸಂಜೆ ವೇಳೆಗೆ ಶುಭ ಸುದ್ದಿ ಕೇಳಲಿದ್ದೀರಿ. ಆರೋಗ್ಯದಲ್ಲಿ ಸ್ಥಿರತೆ. ಸಣ್ಣ ಸಣ್ಣ ವಿಚಾರಗಳನ್ನು ಕಡೆಗಣನೆ ಮಾಡಬೇಡಿ.

ಮೀನ: ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳುವುದು ಬೇಡ. ಹೊಸ ವಸ್ತುಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಶುಭ ಫಲ.

 

click me!