ರಾಜೀನಾಮೆ ನೀಡಿದ JDS ಮುಖಂಡ : ದೇವೇಗೌಡರಿಗೆ ಪತ್ರ ರವಾನೆ

Published : Oct 08, 2019, 02:58 PM IST
ರಾಜೀನಾಮೆ ನೀಡಿದ JDS ಮುಖಂಡ : ದೇವೇಗೌಡರಿಗೆ ಪತ್ರ ರವಾನೆ

ಸಾರಾಂಶ

ಜೆಡಿಎಸ್ ಮುಖಂಡರೋರ್ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ಮಂಗಳೂರು [ಅ.08]: ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದ್ದಾರೆ. 

ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅನಾರೋಗ್ಯದ ಕಾರಣ ಹಾಗೂ ವೈಯಕ್ತಿಕ ಕಾರಣ ನೀಡಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಜೆಡಿಎಸ್ ಪಕ್ಷ ಬಲಪಡಿಸಲು ಯತ್ನ ನಡೆಯುತ್ತಿರುವ ಬೆನ್ನಲ್ಲೇ ಮುಖಂಡರೋರ್ವರ ರಾಜೀನಾಮೆ ಕೊಂಚ ಏಟು ಬಿದ್ದಂತಾಗಿದೆ.   

PREV
click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಜೈಲಿಂದ ಹೊರಬಂದ ಬೆನ್ನಲ್ಲೇ ಬುರುಡೆ ಗ್ಯಾಂಗ್‌ನ ಸಮೀರ್‌, ತಿಮರೋಡಿ,ಮಟ್ಟೆನ್ನವರ್‌ ವಿರುದ್ಧ ತಿರುಗಿಬಿದ್ದ ಮಾಸ್ಕ್‌ಮ್ಯಾನ್‌!