ಮೂಡಬಿದ್ರೆ ಆಳ್ವಾಸ್ ಹಾಸ್ಟೆಲ್ ನಲ್ಲಿ ತುಮಕೂರು ವಿದ್ಯಾರ್ಥಿನಿ ಆತ್ಮಹತ್ಯೆ

Published : Mar 18, 2019, 11:18 PM IST
ಮೂಡಬಿದ್ರೆ ಆಳ್ವಾಸ್ ಹಾಸ್ಟೆಲ್ ನಲ್ಲಿ ತುಮಕೂರು ವಿದ್ಯಾರ್ಥಿನಿ ಆತ್ಮಹತ್ಯೆ

ಸಾರಾಂಶ

ಆಳ್ವಾಸ್ ವಿದ್ಯಾಸಂಸ್ಥೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 17 ವರ್ಷದ ತುಮಕೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು[ಮಾ. 18]  ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣುಬಿಗಿದುಕೊಂಡು ಆತ್ಮಹತ್ಯೆ ತುಮಕೂರು ಮೂಲದ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದರು. ಆಳ್ವಾಸ್ ಸಂಸ್ಥೆಯ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು  ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನದವರೆಗೆ ಕ್ಲಾಸ್ ಅಟೆಂಡ್ ಮಾಡಿ ಊಟಕ್ಕೆ ಹೋಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

PREV
click me!

Recommended Stories

ಸಂತನಾಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿದರೂ ಉನ್ನತ ಶಿಕ್ಷಣ ನೌಕರರ ಸೌಲಭ್ಯಕ್ಕೆ ಕತ್ತರಿ!
ಕರಾವಳಿಗೆ ಕೇಂದ್ರದ ಬಲ, ಹಂಗಾರಕಟ್ಟೆ ಸೇರಿ ಕರಾವಳಿಯ ಹಲವು ಬಂದರುಗಳ ಅಭಿವೃದ್ಧಿಗೆ ನೂರಾರು ಕೋಟಿ ಮಂಜೂರು