ಹುಬ್ಬಳ್ಳಿ: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!

Published : Nov 10, 2019, 03:08 PM ISTUpdated : Nov 10, 2019, 05:33 PM IST
ಹುಬ್ಬಳ್ಳಿ: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!

ಸಾರಾಂಶ

ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಹಾಬುಬಿ ಎಂಬವರು ಭಾನುವಾರ ಬೆಳಗ್ಗೆ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. 3 ಗಂಡು ಮಕ್ಕಳು 1 ಹೆಣ್ಣು ಮಗು ಜನನವಾಗಿದ್ದು, ನಾಲ್ವರೂ ಮಕ್ಕಳು ಆರೋಗ್ಯವಾಗಿದ್ದಾರೆ.  

ಹುಬ್ಬಳ್ಳಿ(ನ.10): ಟ್ವಿನ್ಸ್‌ ಮಕ್ಕಳು ಹುಟ್ಟುವುದೇ ವಿಶೇಷ. ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಹಾಬುಬಿ ಎಂಬವರು ಭಾನುವಾರ ಬೆಳಗ್ಗೆ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.
3 ಗಂಡು ಮಕ್ಕಳು 1 ಹೆಣ್ಣು ಮಗು ಜನನವಾಗಿದ್ದು, ನಾಲ್ವರೂ ಮಕ್ಕಳು ಆರೋಗ್ಯವಾಗಿದ್ದಾರೆ.

ರಾಮ ಮಂದಿರ ರಾಷ್ಟ್ರ ಮಂದಿರವಾಗಲಿ: ಶ್ರೀರಾಮುಲು

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಹಾಬುಬಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದವರು. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಾಗಿದ್ದ ಮಹಾಬುಬಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಭಾನುವಾರ ಬೆಳಗ್ಗೆ 4 ಮಕ್ಕಳಿಗೆ ಜನ್ಮ ನೀಡಿದ್ದು, 3 ಗಂಡು ಮಕ್ಕಳು 1 ಹೆಣ್ಣು ಮಗು ಜನನವಾಗಿದೆ. ಸದ್ಯ 4 ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

‘ಮೋದಿ ಬಂದು ವಾಜಪೇಯಿ, ಜೇಟ್ಲಿ, ಸುಷ್ಮಾರನ್ನು ಸ್ಮಶಾನಕ್ಕೆ ಕಳುಹಿಸಿದ್ದಾರೆ’

ನವೆಂಬರ್ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ರೀಲ್ಸ್ ಹುಚ್ಚಿಗೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್, ಅಪ್ರಾಪ್ತ ಮಗನಿಗೆ ಕಾರು ಕೊಟ್ಟು ಜೈಲು ಸೇರಿದ ಅಪ್ಪ
ಧಾರವಾಡ: ರಂಜಾನ್ ದಿನದಂದೇ ಘೋರ ದುರಂತ, ಭಾವಿ ಪತ್ನಿ ನೋಡಿ ಬರುವಾಗ ಬೈಕ್ ಅಪಘಾತ, ಯುವಕರಿಬ್ಬರು ದುರ್ಮರಣ