ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ

Published : Mar 19, 2018, 10:58 AM ISTUpdated : Apr 11, 2018, 12:54 PM IST
ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ

ಸಾರಾಂಶ

ತುಮಕೂರು ಬಳಿಯ ಟೋಲ್’ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ 8ಕ್ಕೂ ಅಧಿಕ ವಾಹನಗಳು ಜಖಂ ಆಗಿವೆ.

ತುಮಕೂರು : ತುಮಕೂರು ಬಳಿಯ ಟೋಲ್’ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ 8ಕ್ಕೂ ಅಧಿಕ ವಾಹನಗಳು ಜಖಂ ಆಗಿವೆ. ಕ್ಯಾತ್ಸಂದ್ರ ಬಳಿ ಇರುವ ಜಾಸ್ ಟೋಲ್’ನಲ್ಲಿ  ಘಟನೆ ಸಂಭವಿಸಿದ್ದು, ಲಾರಿ ಚಾಲಕರ ಅಜಾಗರೂಕತೆಯಿಂದ ಈ ದುರಂತ ಸಂಭವಿಸಿವೆ ಎನ್ನಲಾಗಿದೆ.

ಈ ಘಟನೆ ವೇಳೆ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕರನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಲಾಗುತ್ತಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ