ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಹಕ್ಕಿ ಜ್ವರ ಭೀತಿ

Published : Mar 19, 2018, 07:58 AM ISTUpdated : Apr 11, 2018, 12:36 PM IST
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಹಕ್ಕಿ ಜ್ವರ ಭೀತಿ

ಸಾರಾಂಶ

ಆರೋಗ್ಯ ಸಚಿವ ರಮೇಶ್ ಕುಮಾರ್ ತವರು ಕ್ಷೇತ್ರದಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ.  ಕೋಲಾರದ ತೊಟ್ಲಿ ಗ್ರಾಮದ ರೈತರ ಜಮೀನುಗಳಲ್ಲಿ ಸತ್ತ ಕೋಳಿಗಳ ರಾಶಿಯೇ ಬಿದ್ದಿದೆ.

ಕೋಲಾರ : ಆರೋಗ್ಯ ಸಚಿವ ರಮೇಶ್ ಕುಮಾರ್ ತವರು ಕ್ಷೇತ್ರದಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ.  ಕೋಲಾರದ ತೊಟ್ಲಿ ಗ್ರಾಮದ ರೈತರ ಜಮೀನುಗಳಲ್ಲಿ ಸತ್ತ ಕೋಳಿಗಳ ರಾಶಿಯೇ ಬಿದ್ದಿದೆ.

5 ಸಾವಿರಕ್ಕೂ ಹೆಚ್ಚು ಸತ್ತ ಕೋಳಿಗಳನ್ನು ಪೌಲ್ಟ್ರಿ ಫಾರ್ಮ್ ಮಾಲೀಕರು ತಂದು ಜಮೀನಿನಲ್ಲಿ ಸುರಿದಿದ್ದಾರೆ. 

ಈ ಸಂಬಂಧ ಸತ್ತ ಕೋಳಿಗಳನ್ನು ತಂದು ಸುರಿದ ಪ್ರೌಲ್ಟಿ ಫಾರ್ಮ್​ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ