ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ

Published : Mar 21, 2018, 01:52 PM ISTUpdated : Apr 11, 2018, 12:48 PM IST
ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ

ಸಾರಾಂಶ

ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿಕೆ ಮೇಲೆ ಘಟನೆ ನಡೆದಿದೆ.

ಆನೇಕಲ್ : ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿಕೆ ಮೇಲೆ ಘಟನೆ ನಡೆದಿದೆ.

ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಮಂಜುನಾಥ ರೆಡ್ಡಿ ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾದ ಘಟನೆ ನಡೆದಿದೆ.

ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪರಾಗಿದ್ದಾರೆ.  ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್’ಪಿ ಭೀಮಾಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ