ಮ್ಯಾನ್ ಹೋಲ್'ಗೆ ಇಳಿದಿದ್ದ ಕಾರ್ಮಿಕ ಸಾವು

Published : Oct 18, 2016, 02:28 PM ISTUpdated : Apr 11, 2018, 12:54 PM IST
ಮ್ಯಾನ್ ಹೋಲ್'ಗೆ ಇಳಿದಿದ್ದ ಕಾರ್ಮಿಕ ಸಾವು

ಸಾರಾಂಶ

ಮ್ಯಾನ್​ಹೋಲ್​ಗೆ ಇಳಿದಿದ್ದ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು (ಅ.18): ಮ್ಯಾನ್​ಹೋಲ್​ಗೆ ಇಳಿದಿದ್ದ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ರಸ್ತೆಯ ಶಾಂತಿನಿಕೇತನ ಅಪಾರ್ಟ್​ಮೆಂಟ್ ಬಳಿ ಘಟನೆ ನಡೆದಿದೆ.  ವೆಂಕಟೇಶ್ (34) ಮೃತ ಕಾರ್ಮಿಕ.

ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವೇಳೆ ಉಸಿರುಗಟ್ಟಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ