ಪಿಜಿ ವೈದ್ಯ ಡಿಪ್ಲೊಮಾ ಸೀಟು ಆನ್‌ಲೈನ್‌ನಲ್ಲಿ ಹಂಚಿಕೆ

Published : Jul 17, 2020, 08:38 AM IST
ಪಿಜಿ ವೈದ್ಯ ಡಿಪ್ಲೊಮಾ ಸೀಟು ಆನ್‌ಲೈನ್‌ನಲ್ಲಿ ಹಂಚಿಕೆ

ಸಾರಾಂಶ

ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶ| ಆನ್‌ಲೈನ್‌ ಮೂಲಕ ನೋಂದಣಿ| ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ kea.kar.nic.in ನಲ್ಲಿ ಪಡೆಯಬಹುದಾಗಿದೆ|

ಬೆಂಗಳೂರು(ಜು.17):  ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕಾಗಿ ಮಾಪ್‌ ಅಪ್‌ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್‌ ಮೂಲಕ ನೋಂದಣಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 

ಪಿಜಿ ನೀಟ್‌-2020 ರಲ್ಲಿ ಕನಿಷ್ಠ ಅರ್ಹತೆ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಜು.17ರ ಸಂಜೆ 6ರಿಂದ ಜು.18ರ ಸಂಜೆ 5 ಗಂಟೆಯವರೆಗೆ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

Breaking: ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು

ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ kea.kar.nic.in ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.
 

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ