ಕಾಮೆಡ್ -ಕೆ ಯುಜಿಇಟಿ – 2020 ಪರೀಕ್ಷೆ ಮತ್ತೆ ಮುಂದೂಡಿಕೆ

Published : Jul 18, 2020, 10:27 PM IST
ಕಾಮೆಡ್ -ಕೆ ಯುಜಿಇಟಿ – 2020 ಪರೀಕ್ಷೆ ಮತ್ತೆ ಮುಂದೂಡಿಕೆ

ಸಾರಾಂಶ

ಇದೇ ಆಗಸ್ಟ್ 1 ರಂದು ಮರು ನಿಗದಿಪಡಿಸಲಾಗಿದ್ದ ಕಾಮೆಡ್ -ಕೆ ಯುಜಿಇಟಿ – 2020 ಪರೀಕ್ಷೆ ಮತ್ತೆ ಮುಂದೂಡಿಕೆ ಮಾಡಲಾಗಿದೆ.

ಬೆಂಗಳೂರು, (ಜುಲೈ.18): ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟವು (COMDEK) COMEDK UGET 2020 ಪರೀಕ್ಷೆಯ ದಿನಾಂಕಗಳನ್ನು ಮತ್ತೆ ಮುಂದೂಡಿದೆ.

ಈ ಮೊದಲು ಪರೀಕ್ಷೆಯನ್ನು ಆಗಸ್ಟ್ 1 ರಂದು ಮರು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಯಲ್ಲಿ  ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ದೇಸಿ ಕೊರೋನಾ ಲಸಿಕೆ ಮಾಡುತ್ತಾ ಕಮಾಲ್, ದುಬೈನಲ್ಲಿ IPL?ಜು.18ರ ಟಾಪ್ 10 ಸುದ್ದಿ! 

ಆರೋಗ್ಯದ ದೃಷ್ಟಿಯಿಂದ, ನಮ್ಮ ಸಹಾಯವಾಣಿ ಬಂದ್ ಆಗಿರುತ್ತದೆ. ಎಲ್ಲ ಪ್ರಶ್ನೆಗಳಿಗೆ ಇ-ಮೇಲ್ ಮೂಲಕ ಮಾತ್ರ ಉತ್ತರಿಸಲಾಗುವುದು. ನಿಮ್ಮ ಪ್ರಶ್ನೆಗಳನ್ನು studenthelpdesk@comedk.org ಗೆ ತಿಳಿಸಿ ಎಂದು COMDEK ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ