ಡಿಪ್ಲೊಮಾ ಸಿಇಟಿ ಪರೀಕ್ಷೆ ಜೂ.12 ಕ್ಕೆ

Published : Jun 01, 2019, 09:14 AM IST
ಡಿಪ್ಲೊಮಾ ಸಿಇಟಿ ಪರೀಕ್ಷೆ ಜೂ.12 ಕ್ಕೆ

ಸಾರಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂ.7ರಂದು ನಡೆಸಲು ನಿರ್ಧರಿಸಿದ್ದ 2019ನೇ ಸಾಲಿನ ಡಿಪ್ಲೊಮಾ ಸಿಇಟಿ ಪರೀಕ್ಷೆಯನ್ನು ಜೂ.14ಕ್ಕೆ ಮುಂದೂಡಿದೆ. 

ಬೆಂಗಳೂರು (ಜೂ. 01): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂ.7ರಂದು ನಡೆಸಲು ನಿರ್ಧರಿಸಿದ್ದ 2019ನೇ ಸಾಲಿನ ಡಿಪ್ಲೊಮಾ ಸಿಇಟಿ ಪರೀಕ್ಷೆಯನ್ನು ಜೂ.14ಕ್ಕೆ ಮುಂದೂಡಿದೆ.

ಜೂ.7ರಂದು ವಾಸ್ತುಶಿಲ್ಪ ಕೋರ್ಸಿನ ಪ್ರವೇಶಕ್ಕಾಗಿ ಆರ್ಕಿಟೆಕ್ಚರ್‌ ಕೌನ್ಸಿಲ್‌ ವತಿಯಿಂದ ‘ನಾಟಾ’ ಪರೀಕ್ಷೆ ನಡೆಸುತ್ತಿರುವುದರಿಂದ ಡಿಸಿಇಟಿ-2019 ಪರೀಕ್ಷೆಯನ್ನು ಮುಂದೂಡಲಾಗಿದೆ.

ಜೂ.14ರಂದು ಬೆಳಗ್ಗೆ 10ರಿಂದ 1 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಅಂದು ಮಧ್ಯಾಹ್ನ 3ರಿಂದ 4 ಗಂಟೆವರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

PREV
click me!

Recommended Stories

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ