SSLC : ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ ಮತ್ತೊಬ್ಬ ವಿದ್ಯಾರ್ಥಿನಿ

Published : May 22, 2019, 12:32 PM IST
SSLC : ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ ಮತ್ತೊಬ್ಬ ವಿದ್ಯಾರ್ಥಿನಿ

ಸಾರಾಂಶ

SSLC ಫಲಿತಾಂಶ ಪ್ರಕಟವಾಗಿ ಕೆಲ ದಿನಗಳು ಕಳೆದಿವೆ. ಇದೀಗ ಮತ್ತೋರ್ವ ವಿದ್ಯಾರ್ಥಿನಿ ಮರು ಎಣಿಕೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.

ಹಾಸನ   :  SSLC ಫಲಿತಾಂಶ ಪ್ರಕಟವಾಗಿ ಕೆಲ ದಿನಗಳು ಕಳೆದಿದ್ದು, ಮರು ಎಣಿಕೆಯಲ್ಲಿ ಹಾಸನದ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ಮೊದಲಿಗಳಾಗಿದ್ದಾರೆ. 

625 ಕ್ಕೆ 624 ಅಂಕ ಪಡೆದಿದ್ದ ಪ್ರಗತಿ ಗೌಡ ಮತ್ತೆ ಮರು ಎಣಿಕೆ ಮಾಡಿದ್ದು,  ಇದೀಗ 625 ಅಂಕಗಳಿಸಿದ್ದಾರೆ. ಈ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

ಹಾಸನದ ವಿಜಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, 625 ಅಂಕ ಪಡೆಯುವ ನಿರೀಕ್ಷೆಯಲ್ಲಿದ್ದ ಪ್ರಗತಿಗೆ 1 ಅಂಗ ಕಡಿಮೆ ಬಂದ ಕಾರಣ ಪೋಷಕರು ಮತ್ತೆ ಮರು ಎಣಿಕಗೆ ಅರ್ಜಿ ಹಾಕಿದ್ದರು. 

ಇದೀಗ ನಿರೀಕ್ಷೆಯಂಯೆ ಪ್ರಗತಿ ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾದ ಇಬ್ಬರೊಂದಿಗೆ ಪ್ರತಿಯೂ ಸೇರ್ಪಡೆಯಾಗಿದ್ದಾರೆ.

PREV
click me!

Recommended Stories

ಸರ್ಕಾರಿ ಶಾಲೆಗಳ ಆಘಾತಕಾರಿ ಬೆಳವಣಿಗೆ, ಮಕ್ಕಳ ದಾಖಲಾತಿ 17 ಲಕ್ಷ ಕುಸಿತ ನಿಜವೆಂದು ಒಪ್ಪಿಕೊಂಡ ಸರ್ಕಾರ!
ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು