ಗಮನಿಸಿ, 2019-20 ನೇ ಸಾಲಿನ ಸಿಇಟಿ ಪರೀಕ್ಷೆ ಮುಂದೂಡಿಕೆ

Published : Mar 11, 2019, 07:29 PM ISTUpdated : Mar 11, 2019, 07:30 PM IST
ಗಮನಿಸಿ, 2019-20 ನೇ ಸಾಲಿನ ಸಿಇಟಿ ಪರೀಕ್ಷೆ ಮುಂದೂಡಿಕೆ

ಸಾರಾಂಶ

ಲೋಕಸಭೆ ಚುನಾವಣೆ ಹಿನ್ನಲೆ ಸಿಇಟಿ ಪರೀಕ್ಷೆಗಳು ಮುಂದೂಡಿಕೆ | ಏಪ್ರಿಲ್ 23, 24,  ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷೆ ಮೂಂದೂಡಿಕೆ| ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಣೆ |

ಬೆಂಗಳೂರು, [ಮಾ.11]: 2019-20 ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದೇ ಏಪ್ರಿಲ್ 23 ರಂದು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಸಾಮಾನ್ಯ ಪರೀಕ್ಷೆಗಳು ನಡೆಯಬೇಕಿತ್ತು.

ಏಪ್ರಿಲ್ 23 ರಂದು 2ನೇ ಹಂತದ ಲೋಕಾಸಭಾ ಚುನಾವಣೆ ಮತದಾನ ನಡೆಯಲಿದೆ. ಈ ಹಿನ್ನಲೆ ಏಪ್ರಿಲ್ 23 ಹಾಗೂ 24 ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೇಯನ್ನಾ ಏಪ್ರಿಲ್ 29 ಹಾಗೂ 30ಕ್ಕೆ ಮುಂದೂಡಲಾಗಿದೆ.

ಈ ಕುರಿತು ಇಂದು [ಸೋಮವಾರ] ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ  ಹೊರಡಿಸಿದ್ದು, ಹೊಸ ದಿನಾಂಕಗಳನ್ನು ಪ್ರಕಟಿಸಿದೆ. 

ಏಪ್ರಿಲ್ 29 ರಂದು ಗಣಿತ ಹಾಗೂ ಜೀವಶಾಸ್ತ್ರ ಪರಿಕ್ಷೆಗಳು ನಡೆಯಲಿದ್ದು, ಏ. 30ರಂದು ರಸಾಯನಶಾಸ್ತ್ರ ಮತ್ತು  ಭೌತಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಇನ್ನು ಮೇ. 01 ರಂದು ಸಾಮಾನ್ಯ ಕನ್ನಡ ಪರೀಕ್ಷೆ ನಡೆಯಲಿದೆ.

PREV
click me!

Recommended Stories

ಗದ್ದೆ ಅಂಚಲ್ಲಿ uniform ಹಾಕ್ಕೊಂಡು ಎಣ್ಣೆ ಹೊಡೀತಾ ಇರೋ ಹೈಸ್ಕೂಲ್ ಹುಡ್ಗೀರು, parents shock! ವಿಡಿಯೋ ವೈರಲ್
15ನೇ ವಯಸ್ಸಿಗೆ ಹೈನುಗಾರಿಕೆ ಆರಂಭಿಸಿದ ಹುಡುಗ :18 ವರ್ಷದ ಯುವಕನ ತಿಂಗಳ ಆದಾಯ ಈಗ 6 ಲಕ್ಷ