ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಮರು ಪರೀಕ್ಷೆಯ ದಿನಾಂಕವನ್ನು 2ನೇ ಬಾರಿಗೆ ಮುಂದೂಡಲಾಗಿದೆ.
ಬೆಂಗಳೂರು, (ಡಿ.10): ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಮರು ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ನವೆಂಬರ್ 25ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿತ್ತು.
undefined
ಕಾನ್ಸ್ಟೇಬಲ್ ಪ್ರಶ್ನೆ ಪತ್ರಿಕೆ ಸೋರಿಕೆ; ಉನ್ನತ ಅಧಿಕಾರಗಳ ಕೈವಾಡ?
ಅದರಂತೆ ಡಿಸೆಂಬರ್ 23ರಂದು ಮರು ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಕೆಲ ಕಾರಣಾಂತರಗಳಿಂದ ಇದೀಗ ಮತ್ತೊಮ್ಮೆ ರಾಜ್ಯ ಪೊಲೀಸ್ ಇಲಾಖೆ ಪರೀಕ್ಷೆಯನ್ನ ಮುಂದೂಡಿದೆ.
ಪೊಲೀಸ್ ಪ್ರಶ್ನೆಪತ್ರಿಕೆ ಲೀಕ್: ಕಿಂಗ್‌ಪಿನ್‌ನಿಂದ ಸ್ಫೋಟಕ ಮಾಹಿತಿ!
ಶೀಘ್ರದಲ್ಲಿಯೇ ಪರೀಕ್ಷೆಯ ಮುಂದಿನ ಹೊಸ ದಿನಾಂಕವನ್ನು ಪೊಲೀಸ್ ಇಲಾಖೆ ಪ್ರಕಟಿಸಲಿದೆ.