
ಬೆಂಗಳೂರು(ಡಿ.13): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಪ್ರೌಢ ಶಿಕ್ಷಣ ಮಂಡಳಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರೌಢ ಶಿಕ್ಷಣ ಮಂಡಳಿ ಇಂದು 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 21, 2019ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ.
ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ.