ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

Published : Jun 20, 2023, 10:11 AM ISTUpdated : Jun 20, 2023, 10:12 AM IST
ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

ಸಾರಾಂಶ

2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಬೆಂಗಳೂರು (ಜೂ.20) : 2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಪೂರಕ ಪರೀಕ್ಷೆ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಪೂರಕ ಪರೀಕ್ಷೆಯ ಎಲ್ಲ ವಿಷಯಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು ಇಂದು  ಬೆಳಗ್ಗೆ 11ಕ್ಕೆ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ವೆಬ್‌ಸೈಟ್ ಲಿಂಕ್‌ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶ 

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮೇ 23 ರಿಂದ ಜೂನ್ 03 ರ ವರೆಗೆ ನಡೆದಿತ್ತು. ಶೆ. 74.64 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ ಇಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಅವಕಾಶ ಕಲ್ಪಿಸಲಾಗಿತ್ತು.

ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:

ನೋಡಲು https://kseab.karnataka.gov.in/ ಅಥವಾ https://karresults.nic.in  http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಫಲಿತಾಂಶ ನೋಡಬಹುದು. ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.  

 

ಮೇ 22 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಆರಂಭ: ಇಲ್ಲಿದೆ ವೇಳಾಪಟ್ಟಿ

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ