'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ

'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ

Published : Apr 19, 2026, 09:37 AM ISTUpdated : Apr 19, 2026, 09:40 AM IST

ಡಾ. ಎಂ. ಮೋಹನ್ ಆಳ್ವರಿಂದ ಸ್ಥಾಪಿತವಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರಾಂತಿಯನ್ನುಂಟುಮಾಡಿದೆ. 'ನುಡಿಸಿರಿ' ಮತ್ತು 'ವಿರಾಸತ್' ನಂತಹ ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿರುವ ಈ ಸಂಸ್ಥೆಯ  ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ

ಕರಾವಳಿ ಭಾಗದಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಹೆಸರಾಗಿರುವ ಸಂಸ್ಥೆ ಮೋಹನ್ ಆಳ್ವಾ ಅವರ ಆಳ್ವಾಸ್ ಶಿಕ್ಷಣ ಸಂಸ್ಥೆ. ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಮಹತ್ವ ನೀಡುತ್ತಿರುವ ಸಂಸ್ಥೆಯೂ  ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಮುಂತಾದ ಕಾರ್ಯಕ್ರಮಗಳ ಮೂಲಕ ದೇಶದೆಲ್ಲೆಡೆ ಪ್ರಸಿದ್ಧಿ ಪಡೆದಿರುವುದು ಗೊತ್ತೇ ಇದೆ. ಈಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಆಳ್ವಾಸ್ ಸಂಸ್ಥೆ ಪ್ರಖ್ಯಾತಿ ಪಡೆದಿದೆ.  ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಈ ಶಿಕ್ಷಣ ಸಂಸ್ಥೆ ಅತ್ಯಾಧುನಿಕ ಸೌಲಭ್ಯ.. ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆಯನ್ನು ಹೊಂದಿದೆ. ಕಲೆ, ವಿಜ್ಞಾನ, ವಾಣಿಜ್ಯ, ಎಂಜಿನಿಯರಿಂಗ್, ವೈದ್ಯಕೀಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು,  ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಕರುನಾಡಿನ ಹೆಮ್ಮೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಡಾ. ಎಂ. ಮೋಹನ್ ಆಳ್ವಾರ ಮುಂದಿನ ಗುರಿ ಏನು? ಈ ವೀಡಿಯೋ ನೋಡಿ..

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more