ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇ ಜುಗಳುಹಾಗೂ ಡೀಮ್ಸ್ ವಿವಿಗಳಲ್ಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್ಸ್ ಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಂಗಳೂರು(ಮೇ.12): ಕರ್ನಾಟಕ ಸೇರಿದಂತೆ ದೇಶದ 189 ನಗರಗಳ 264 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ. 1.18 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇ ಜುಗಳುಹಾಗೂ ಡೀಮ್ಸ್ ವಿವಿಗಳಲ್ಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್ಸ್ ಗಳಲ್ಲಿ ಪರೀಕ್ಷೆ ನಡೆಯಲಿದೆ.
undefined
Comded K: ನಾಳೆ ದೇಶಾದ್ಯಂತ 264 ಕಡೆ ಕಾಮೆಡ್ ಕೆ ಪರೀಕ್ಷೆ
ಪರೀಕ್ಷೆಯನ್ನು ಸುಸೂತ್ರವಾಗಿನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕಾಮೆಡ್-ಕೆ ಪ್ರಕಟಣೆಯಲ್ಲಿ ತಿಳಿಸಿದೆ.