5 ರಾಜ್ಯಗಳಲ್ಲಿ ಪರೀಕ್ಷೆಗಳು ರದ್ದು, ಮುಂದೂಡಿಕೆ

Kannadaprabha News   | Asianet News
Published : Apr 16, 2021, 08:53 AM IST
5 ರಾಜ್ಯಗಳಲ್ಲಿ ಪರೀಕ್ಷೆಗಳು ರದ್ದು, ಮುಂದೂಡಿಕೆ

ಸಾರಾಂಶ

ಕೊರೋನಾ ಪ್ರಕರಣಗಳು ದಿನದಿನವೂ ಏರಿಕೆಯಾಗುತ್ತಲೇ ಇದ್ದು ಲಕ್ಷಾಂತರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಐದು ರಾಜ್ಯಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ನವದೆಹಲಿ (ಏ.16):  ಕೊರೋನಾ ಪ್ರಕರಣಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಪಂಜಾಬ್‌, ಉತ್ತರ ಪ್ರದೇಶ ಸೇರಿದಂತೆ 5 ರಾಜ್ಯಗಳು ವಿವಿಧ ತರಗತಿಗಳಿಗೆ ಸಂಬಂಧಿಸಿದ ಪರೀಕ್ಷೆ ರದ್ದು ಮಾಡಿದ್ದರೆ ಮತ್ತೆ ಕೆಲವನ್ನು ಮುಂದೂಡಿವೆ.

ಪಂಜಾಬ್‌:

5, 8, 10ನೇ ತರಗತಿಗಳ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್‌.

ಪರಿಸ್ಥಿತಿ ಅವಲೋಕಿಸಿ 12ನೇ ತರಗತಿಗೆ ಪರೀಕ್ಷೆ ನಡೆಸುವ ತೀರ್ಮಾನ.

ಉತ್ತರ ಪ್ರದೇಶ:

ಮೇ 15ರವರೆಗೆ 12ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಬಂದ್‌.

ಮೇ 20ರವರೆಗೆ 10 ಮತ್ತು 12ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ.

CBSE ಎಕ್ಸಾಮ್ ರದ್ದು ಬೆನ್ನಲ್ಲೇ SSLC, PUC ಪರೀಕ್ಷೆ ಕುರಿತು ಊಹಾಪೋಹ: ಸುರೇಶ್ ಕುಮಾರ್

ಹರ್ಯಾಣ:

ಶೀಘ್ರ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಗಳು ರದ್ದು.

12ನೇ ತರಗತಿಯ ಪರೀಕ್ಷೆಗಳು ಮುಂದೂಡಿಕೆ.

 ಒಡಿಶಾ

ಮೇನಲ್ಲಿ ನಡೆಯ ಬೇಕಿದ್ದ 10 ಮತ್ತ 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್‌

ಆಂಧ್ರ ಪ್ರದೇಶ

10ನೇ ತರಗತಿ ಪರೀಕ್ಷೆಗಳು ರದ್ದು

ಮೇ 4ರಿಂದ ನಡೆಯಬೇಕಿದ್ದ 12ನೇ ತರಗತಿ ಪರೀಕ್ಷೆ ಮುಂದೂಡಿಕೆ

PREV
click me!

Recommended Stories

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!