ಪಿಯುಸಿ ವಿಧ್ಯಾರ್ಥಿಗಳಿಗೆ ಗುಡ್ ನ್ಯೂಸ್...ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್

Published : Oct 12, 2020, 10:20 PM ISTUpdated : Oct 12, 2020, 10:51 PM IST
ಪಿಯುಸಿ ವಿಧ್ಯಾರ್ಥಿಗಳಿಗೆ ಗುಡ್ ನ್ಯೂಸ್...ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್

ಸಾರಾಂಶ

ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್ ಮಾಡವಂತೆ ಆದೇಶ ಹೊರಡಿಸಿದೆ.

ಬೆಂಗಳೂರು, (ಅ.12) : ರಾಜ್ಯದ ಪ್ರಥಮ ಪಿಯುಸಿ  ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ ಪಿಯು ಬೋರ್ಡ್ ಆದೇಶ ಹೊರಡಿಸಿದೆ.

ಪ್ರಥಮು ಪಿಯು ವಾರ್ಷಿಕ ಪರೀಕ್ಷೆಗೆ ಗೈರಾಗಿದ್ದ ವಿಧ್ಯಾರ್ಥಿಗಳಿಗೆ 20-10- 2020ರಂದು ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆ ನಡೆಸೋಕೆ ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

ಮುಂದಿನ ತರಗತಿಗೆ ಹೋಗಲು ಪರೀಕ್ಷೆ ಬರೆಯಲೇಬೇಕು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಮಾಡಿ ಎಂದು ಇಂದು (ಸೋಮವಾರ)  ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ. 

ದ್ವೀತಿಯ ಪಿಯು ಪೂರಕ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಈ ತೀರ್ಮಾನ ಕೈಗೊಳ್ಳಲಾಗಿದ್ದು,  ಪರೀಕ್ಷೆಗೆ ಹಾಜರಾದ್ರೆ ಸಾಕು ವಿದ್ಯಾರ್ಥಿಗಳು ಪಾಸ್ ಮಾಡುವ ಕ್ರಮಕೈಗೊಳ್ಳುವ ಮೂಲಕ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ