ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

By Suvarna News  |  First Published Jan 29, 2021, 4:54 PM IST

2021–22ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು  ಪ್ರಕಟಿಸಲಾಗಿದ್ದು, ಯಾವಾಗ ಯಾವ ಪರೀಕ್ಷೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಜ.29):  2021–22ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು (ಶುಕ್ರವಾರ) ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಪ್ರಕಟಿಸಿದರು.

Tap to resize

Latest Videos

ತರಗತಿಗಳು ಪ್ರಾರಂಭ: ವಿದ್ಯಾರ್ಥಿ, ಪೋಷಕರಿಗೆ ಕೆಲ ಅಂಶಗಳನ್ನ ತಿಳಿಸಿದ ಸಚಿವರು

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ
*. ಮೇ 24: ಭೌತಶಾಸ್ತ್ರ, ಇತಿಹಾಸ
* ಮೇ 25: ಮೈನಾರಿಟಿ ಲಾಂಗ್​ವೇಜಸ್​
* ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ
* ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ
* ಮೇ 28: ಉರ್ದು
* ಮೇ 29: ಯಾವ ಪರೀಕ್ಷೆ ನಿಗದಿಯಾಗಿಲ್ಲ
* ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್
* ಜೂ.1: ಕರ್ನಾಟಕ ಸಂಗೀತ
* ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
* ಜೂ.3: ಹಿಂದಿ
* ಜೂ.4: ಎಕನಾಮಿಕ್ಸ್
* ಜೂ.5: ಕನ್ನಡ
* ಜೂ.7: ಇಂಗ್ಲಿಷ್
*.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ
*.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ

click me!