ಶಾಲೆ ಪುನಾರಂಭ :ಪೋಷಕರು, ಆಡಳಿತ ಮಂಡಳಿ, ಸಾರ್ವಜನಿಕ ವಯದ ಅಭಿಪ್ರಾಯಗಳಿವು

Suvarna News   | Asianet News
Published : Nov 23, 2020, 03:29 PM IST
ಶಾಲೆ ಪುನಾರಂಭ :ಪೋಷಕರು, ಆಡಳಿತ ಮಂಡಳಿ, ಸಾರ್ವಜನಿಕ ವಯದ ಅಭಿಪ್ರಾಯಗಳಿವು

ಸಾರಾಂಶ

ಶಾಲೆಗಳನ್ನು ಪುನಾರಂಭ ಮಾಡುವ ಬಗ್ಗೆ ಸರ್ಕಾರ ಉಮೇದು ತೋರಿಸುತ್ತಿದ್ದು ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. 

ಬೆಂಗಳೂರು (ನ. 23): ಶಾಲೆಗಳನ್ನು ಪುನಾರಂಭ ಮಾಡುವ ಬಗ್ಗೆ ಸರ್ಕಾರ ಉಮೇದು ತೋರಿಸುತ್ತಿದ್ದು ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. 

ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸಿದ್ದಾರೆ. 

ಡಿಸಂಬರ್ ಅಂತ್ಯದವರೆಗೆ ಶಾಲೆ ತೆರೆಯುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. 

ತರಾತುರಿಯಲ್ಲಿ ಶಾಲೆ ಪ್ರಾರಂಭದ ಬಗ್ಗೆ ಸಾರ್ವಜನಿಕ ವಲಯದಿಂದ, ಪೋಷಕರ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. 

ಶಾಲೆ ಆರಂಭಕ್ಕೂ ಮುನ್ನ ಈ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಸಲಹೆ ನೀಡಿದೆ. 

ಖಾಸಗಿ ಶಾಲೆಗಳ ಒಕ್ಕೂಟ ನೀಡಿದ ಸಲಹೆಗಳಿವು. 

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ