ಆನ್‌ಲೈನ್‌ ಮೂಲಕವೇ 9-12ನೇ ತರಗತಿ ಪರೀಕ್ಷಾ ಪೇ ಚರ್ಚಾ

Kannadaprabha News   | Asianet News
Published : Feb 19, 2021, 11:17 AM IST
ಆನ್‌ಲೈನ್‌ ಮೂಲಕವೇ 9-12ನೇ ತರಗತಿ ಪರೀಕ್ಷಾ ಪೇ ಚರ್ಚಾ

ಸಾರಾಂಶ

ಪ್ರತಿ ವರ್ಷ 9-12ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸುವ ‘ಪರೀಕ್ಷಾ ಪೇ ಚರ್ಚಾ’ ಕಾರ‍್ಯಕ್ರಮ ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಚಲ್ಲಿ ಆನ್‌ಲೈನ್‌ ಮೂಲಕ ನಡೆಯಲಿದೆ.  

ನವದೆಹಲಿ (ಫೆ.19): ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ 9-12ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸುವ ‘ಪರೀಕ್ಷಾ ಪೇ ಚರ್ಚಾ’ ಕಾರ‍್ಯಕ್ರಮ ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಚಲ್ಲಿ ಆನ್‌ಲೈನ್‌ ಮೂಲಕ ನಡೆಯಲಿದೆ.

 ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ‘ಪರೀಕ್ಷಾ ಪೇ ಚರ್ಚಾ ಕಾರ‍್ಯಕ್ರಮ ಮತ್ತೆ ಬಂದಿದೆ. ಆದರೆ ಈ ಬಾರಿ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಯಲಿದೆ. 

ವಿದ್ಯಾರ್ಥಿಗಳಿಗೆ ಸಿಗಲಿದೆ ಅತ್ಯಾಧುನಿಕ ಟ್ಯಾಬ್‌..! ..

ಈ ಮೂಲಕ ಜಗತ್ತಿನಾದ್ಯಂತ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಬನ್ನಿ, ಭಯ ಇಲ್ಲದೆ, ನಗುವಿನಿಂದ ಪರೀಕ್ಷೆಯನ್ನು ಎದುರಿಸೋಣ’ ಎಂದು ತಿಳಿಸಿದ್ದಾರೆ. ಜೊತೆಗೆ ಈ ಬಾರಿ ಪರೀಕ್ಷಾ ಪೇ ಚರ್ಚಾ ಕಾರ‍್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

PREV
click me!

Recommended Stories

ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕೇಸ್‌
ದೇಶದ ನಂಬರ್ 1 ಶಿಕ್ಷಣ ಸಂಸ್ಥೆ IISc ನಲ್ಲಿ ಭದ್ರತಾ ಹುದ್ದೆ, SSLC ಪಾಸಾದವರಿಗೆ ಸುವರ್ಣಾವಕಾಶ!