ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

Published : Mar 24, 2024, 05:24 AM IST
ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ಸಾರಾಂಶ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ: ಮಂಡಳಿ ಅಧ್ಯಕ್ಷೆ ಮಂಜುಶ್ರೀ 

ಬೆಂಗಳೂರು(ಮಾ.24):  ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಸೋಮವಾರದಿಂದ (ಮಾ.25) ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.

ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ដូ៖ 4,41, 910 5, 4,28,058 ಬಾಲಕಿಯರಾಗಿದ್ದಾರೆ.ಒಟ್ಟುವಿದ್ಯಾರ್ಥಿಗಳ ಪೈಕಿ8.10 ಲಕ್ಷಕ್ಕೂ ಹೆಚ್ಚುಶಾಲಾವಿದ್ಯಾರ್ಥಿ ಗಳು (ರೆಗ್ಯುಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾ ವರ್ತಿತ ವಿದ್ಯಾರ್ಥಿಗಳಿದ್ದಾರೆ. 5,4254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ದ್ವಾರದ ಕಡೆ ಮುಖ ಮಾಡುವುದು ನಿರ್ಬಂಧ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ