SSLC ಅಂತಿಮ ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ನೋಡಿ ವೇಳಾಪಟ್ಟಿ

Published : Jan 18, 2023, 09:44 PM ISTUpdated : Jan 18, 2023, 10:40 PM IST
SSLC ಅಂತಿಮ ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ನೋಡಿ ವೇಳಾಪಟ್ಟಿ

ಸಾರಾಂಶ

ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಾ.31ರಿಂದ‌ ಏ.12ರವರೆಗೆ ಆರು ವಿಷಯಗಳ ಪರೀಕ್ಷೆ ನಡೆಯಲಿದೆ.

ಬೆಂಗಳೂರು (ಜ.18): ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಾ.31ರಿಂದ‌ ಏ.12ರವರೆಗೆ ಆರು ವಿಷಯಗಳ ಪರೀಕ್ಷೆ ನಡೆಯಲಿದೆ. ಇಲ್ಲಿದೆ ನೋಡಿ ವೇಳಾಪಟ್ಟಿಯ ಪೂರ್ಣ ವಿವರ..

ಮಾ.31ರಂದು - ಪ್ರಥಮ ಭಾಷೆ

ಏ.3ರಂದು - ಗಣಿತ, ಸಮಾಜಶಾಸ್ತ್ರ

ಏ. 6ರಂದು - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಏ. 8ರಂದು - ಕೋರ್ ವಿಷಯ, ಅರ್ಥಶಾಸ್ತ್ರ

ಏ. 10ರಂದು - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ

ಏ. 12ರಂದು - ತೃತೀಯ ಭಾಷೆ
 

PREV
click me!

Recommended Stories

ಸಿಬಿಎಸ್‌ಇ ಮಹತ್ವದ ಬದಲಾವಣೆ: ವಿದ್ಯಾರ್ಥಿಗಳಿಗಿದು ಅಚ್ಚರಿಯ ಸುದ್ದಿ!
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಉತ್ತೇಜನ, 1600ಕೋಟಿ ಗೂ ಮೀರಿ ವಿನಿಯೋಗ, ಈ ಜಿಲ್ಲೆಗಳಿಗೆ ಜಾಕ್‌ಪಾಟ್!