8 ಚುನಾವಣಾ ಸಿಬ್ಬಂದಿ ಸಾವು

Published : Apr 24, 2019, 08:41 AM IST
8 ಚುನಾವಣಾ ಸಿಬ್ಬಂದಿ ಸಾವು

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮಹಾ ಸಮರ ಮುಕ್ತಾಯವಾಗಿದ್ದು, ಇನ್ನು ಫಲಿತಾಂಶಕ್ಕೆ ರಾಜ್ಯ ಕಾಯುತ್ತಿದೆ. ಚುನಾವಣೆ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಒಟ್ಟು 8 ಅಧಿಕಾರಿಗಳು ಮರಣ ಹೊಂದಿದ್ದಾರೆ. 

ಬೆಂಗಳೂರು :  ಲೋಕಸಭೆ ಚುನಾವಣೆಯ ಎರಡು ಹಂತದಲ್ಲಿ ಚುನಾವಣಾ ಕಾರ್ಯ ಕ್ಕಾಗಿ ನಿಯೋಜನೆಗೊಂಡಿರುವವರ ಪೈಕಿ 8 ಮಂದಿ ಸಾವನ್ನಪ್ಪಿದ್ದಾರೆ. 

ಈ ಪೈಕಿ ಏಳು ಮಂದಿ ಹೃದಯಾಘಾತ ದಿಂದ ಮೃತರಾದರೆ ಒಬ್ಬರು ರಸ್ತೆ ಅಪಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಎರಡನೇ ಹಂತದಲ್ಲಿ 12 ಕಡೆ ಮತದಾನ ಬಹಿಷ್ಕರಿಸಲಾಗಿತ್ತು. 

ಎಲ್ಲರನ್ನು ಮನವೊಲಿಕೆ ಮಾಡಿ ಮತದಾನ ಮಾಡಲು ಚುನಾವಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಎಲ್ಲಿಯೂ ಮರುಮತದಾನ ನಡೆಯುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!