ಪ್ರಧಾನಿಯಾಗುವ ಆಸೆ ಬಿಚ್ಚಿಟ್ಟ ಮಾಯಾವತಿ

Published : May 07, 2019, 12:25 PM IST
ಪ್ರಧಾನಿಯಾಗುವ ಆಸೆ ಬಿಚ್ಚಿಟ್ಟ ಮಾಯಾವತಿ

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ ಬಿಎಸ್ ಪಿ ನಾಯಕಿ ಮಾಯಾವತಿ ತಮ್ಮ ಆಸೆ ಬಿಚ್ಚಿಟ್ಟಿದ್ದಾರೆ. 

ಅಂಬೇಡ್ಕರ್ ನಗರ : ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಬಿಎಸ್ಪಿ ಪರಮೋಚ್ಚ ನಾಯಕಿ ಮಾಯಾವತಿ ಅವರು ಪ್ರಧಾನಿ ಹುದ್ದೆ ಮೇಲೆ ತಮಗಿರುವ ಆಸೆಯನ್ನು ತೆರೆದಿಟ್ಟಿದ್ದಾರೆ.

ನನಗೆ ದೇಶದ ಪ್ರಧಾನಿಯಾಗುವ ಅವಕಾಶ ದೊರೆತರೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದಿದ್ದಾರೆ. 

ಅದಕ್ಕೆ ಕಾರಣವನ್ನೂ ನೀಡಿ ರಾಷ್ಟ್ರ ರಾಜಕಾರಣದ ರಸ್ತೆ ಅಂಬೇಡ್ಕರ್ ನಗರದ ಮೂಲಕವೇ ಹಾದು ಹೋಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪರ ಮತ ಯಾಚಿಸಿದ BSP ನಾಯಕಿ ಮಾಯಾವತಿ!: ಏನಿದರ ಮರ್ಮ?

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!