ಬಿಜೆಪಿ ಗೆಲುವನ್ನು ವಿಭಿನ್ನವಾಗಿ ಬಣ್ಣಿಸಿದ RSS

Published : May 23, 2019, 07:03 PM ISTUpdated : May 23, 2019, 07:15 PM IST
ಬಿಜೆಪಿ ಗೆಲುವನ್ನು ವಿಭಿನ್ನವಾಗಿ ಬಣ್ಣಿಸಿದ RSS

ಸಾರಾಂಶ

ಲೋಕಸಭಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಕ್ರಿಯೆ ನೀಡಿದೆ.

ಬೆಂಗಳೂರು[ಮೇ. 23]  ದೇಶದಲ್ಲಿ ಮತ್ತೊಮ್ಮೆಸುಭದ್ರ ಸರಕಾರ ಬಂದಿದೆ. ಮತ್ತೊಮ್ಮೆ ಪ್ರಜಾಪ್ರಭುತ್ವಕ್ಕೆ ಜಯವಾಗಿದೆ ಎಂದು ಆರ್ ಎಸ್ ಎಸ್ ಬಣ್ಣಿಸಿದೆ. ಈ ಲೋಕ ಸಂಗ್ರಾಮದ  ಫಲಿತಾಂಶನ್ನು ಇಡೀ ಜಗತ್ತೆ ನೋಡಿದೆ ಎಂದಿದೆ.

ಇದು ರಾಷ್ಟ್ರ ಸಂರಕ್ಷಣೆ ಮಾಡುವ ಶಕ್ತಿಗಳ ಗೆಲುವು. ಈ ಗೆಲುವಿಗೆ ಸಹಕರಿಸಿದ ಮತ್ತು ದುಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಬೇಕು ಎಂದು ಹೇಳಿದೆ.

ಲೋಕಸಭೆ ಚುನಾವಣೆ ರಿಸಲ್ಟ್ 2019: ಕರ್ನಾಟಕದಲ್ಲಿ ಗೆದ್ದವರು, ಸೋತವರು

ಹೊಸ ಸರಕಾರ ಸಾಮಾನ್ಯ ಜನರ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕು.  ಮಾನವೀಯತೆ ಯ ಗೆಲುವನ್ನು ಇಲ್ಲಿ ಕಾಣಬೇಕಾಗಿದೆ ಎಂದು ಆರ್ ಎಸ್ ಎಸ್ ಸಹಕಾರ್ಯವಾಹಕ ಭಯ್ಯಾಜಿ ಜೋಷಿ ಹೇಳಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!