22 ಸ್ಥಾನ ಗೆಲ್ಲುತ್ತೇವೆ ಎನ್ನುವ ರಾಜ್ಯ ಬಿಜೆಪಿಗೆ ಕೆಲ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳೇ ಸಿಗ್ತಿಲ್ಲ..!

Published : Mar 15, 2019, 09:45 PM IST
22 ಸ್ಥಾನ ಗೆಲ್ಲುತ್ತೇವೆ ಎನ್ನುವ ರಾಜ್ಯ ಬಿಜೆಪಿಗೆ ಕೆಲ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳೇ ಸಿಗ್ತಿಲ್ಲ..!

ಸಾರಾಂಶ

ಬಿಜೆಪಿಗೆ ಎದುರಾಗಿದೆ ಅಭ್ಯರ್ಥಿಗಳ ಕೊರತೆ..! 22 ಸ್ಥಾನ ಗೆಲ್ಲುತ್ತೇವೆ ಎನ್ನುವ ರಾಜ್ಯ ಬಿಜೆಪಿಗೆ ಕೆಲ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳೇ ಸಿಗ್ತಿಲ್ಲ..!  ಪ್ರಬಲ ಅಭ್ಯರ್ಥಿಗಳ ಕೊರತೆ ಅನುಭವಿಸುತ್ತಿರೋ ಬಿಜೆಪಿ..! ಬೇರೆ ಪಕ್ಷದತ್ತ ಮುಖಮಾಡಿ ಕುಳಿತ  ಬಿಜೆಪಿ ಪಾಳಯ.

ಬೆಂಗಳೂರು, [ಮಾ.15]: ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 17 ಕ್ಷೇತ್ರಗಳನ್ನ ಗೆದ್ದಿದ್ದ ಬಿಜೆಪಿ ಈ ಬಾರಿ ಅನೇಕ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ. 

28ರ ಪೈಕಿ 22 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ರಾಜ್ಯ ಬಿಜೆಪಿ ಪಣತೊಟ್ಟಿದೆ. ಆದ್ರೆ, ಕೆಲ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿ ಕೊರತೆ ಅನುಭವಿಸುತ್ತಿದೆ.  ಇದ್ರಿಂದ ನಾಮಪತ್ರ ಸಲ್ಲಿಕೆಯ ದಿನ ಹತ್ತಿರ ಬರುತ್ತಿರುವಂತೆಯೇ ಬಿಜೆಪಿ ಪಾಳಯದಲ್ಲಿ ಆತಂಕ ಮನೆ ಮಾಡುತ್ತಿದೆ. 

ಮೋದಿ ಅಲೆಯನ್ನು ಉಪಯೋಗಿಸಿಕೊಳ್ಳುವ ಸೂಕ್ತ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. ಇನ್ನು ಬೇರೆ ಪಕ್ಷದಿಂದ ವಲಸೆ ಬರುವ ನಾಯಕರಿಗೆ ಕಾದು ಕುಳಿತಿದೆ. ಹಾಗಾದ್ರೆ ಕ್ಯಾಂಡಿಡೇಟ್ ಕೊರತೆ ಇರುವ ಕ್ಷೇತ್ರಗಳಾವುವು ಇಲ್ಲಿದೆ ನೋಡಿ.

"

"

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!