ಸ್ವತಂತ್ರ ಭಾರತದಲ್ಲಿ ಕಾಂಗ್ರೆಸ್ ಒಂದು ಬಾರಿಯೂ ಗೆಲುವು ಕಾಣದ ಕ್ಷೇತ್ರ ಇದೊಂದೇ!

Published : Mar 14, 2019, 02:09 PM ISTUpdated : Mar 14, 2019, 02:11 PM IST
ಸ್ವತಂತ್ರ ಭಾರತದಲ್ಲಿ ಕಾಂಗ್ರೆಸ್ ಒಂದು ಬಾರಿಯೂ ಗೆಲುವು ಕಾಣದ ಕ್ಷೇತ್ರ ಇದೊಂದೇ!

ಸಾರಾಂಶ

ಕಾಂಗ್ರೆಸ್ ಇಲ್ಲಿ ಒಂದು ಬಾರಿಯೂ ಗೆದ್ದಿಲ್ಲ| ನಾಲ್ಕು ರಾಜ್ಯಗಳಿಂದ ಗೆದ್ದ ಏಕೈಕ ಅಭ್ಯರ್ಥಿ ಅಟಲ್

ನಾಲ್ಕು ರಾಜ್ಯಗಳಿಂದ ಗೆದ್ದ ಏಕೈಕ ಅಭ್ಯರ್ಥಿ ಅಟಲ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಾಲ್ಕು ರಾಜ್ಯಗಳಿಂದ ಸ್ಪರ್ಧಿಸಿ ಗೆದ್ದು ಬಂದ ಏಕೈಕ ರಾಜಕಾರಣಿ. ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ ಮತ್ತು ಗುಜರಾತ್‌ನಲ್ಲಿ ವಾಜಪೇಯಿ ಅವರು ಸ್ಪರ್ಧಿಸಿ ಗೆಲುವು ಕಂಡಿದ್ದರು.

ಕಾಂಗ್ರೆಸ್ ಇಲ್ಲಿ ಒಂದು ಬಾರಿಯೂ ಗೆದ್ದಿಲ್ಲ

ತಕ್ಷಣಕ್ಕೆ ನಂಬಲಿಕ್ಕೆ ಸಾಧ್ಯವಾಗದೇ ಇದ್ದರೂ ಇದು ನಿಜ. ೧೯೫೨ರಿಂದ ಈ ತನಕ ಕೇರಳದ ಮಲಪ್ಪುರಂ, ಮಂಜೇರಿ ಕ್ಷೇತ್ರದಿಂದ ಕಾಂಗ್ರೆಸ್ ಗೆದ್ದೇ ಇಲ್ಲ. ಅಂದಿನಿಂದ ಇಂದಿನ ತನಕ ಈ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯೇ ಗೆದ್ದು ಬರುತ್ತಿದ್ದಾರೆ.

5,80,297

1991ರಲ್ಲಿ ಪಿ.ವಿ. ನರಸಿಂಹರಾವ್ ಅವರು ನಂದ್ಯಾಲ ಕ್ಷೇತ್ರದಿಂದ ಅತಿ ಹೆಚ್ಚು(5,80,297) ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದು ಇಂದಿಗೂ ದಾಖಲೆಯಾಗಿಯೇ ಉಳಿದಿ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!