ಮುನ್ನಡೆ ಕಾಯ್ದುಕೊಂಡ BJP : ಸಿಗಲಿದೆಯಾ ಬಹುಮತ ?

Published : May 23, 2019, 09:33 AM IST
ಮುನ್ನಡೆ ಕಾಯ್ದುಕೊಂಡ BJP : ಸಿಗಲಿದೆಯಾ ಬಹುಮತ ?

ಸಾರಾಂಶ

ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,  ಸದ್ಯ ಕೇಂದ್ರದಲ್ಲಿ ಅಧಿಕಾರ ನಿರ್ವಹಿಸುತ್ತಿರುವ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 

ನವದೆಹಲಿ : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. 

ಎಲ್ಲಾ ಪಕ್ಷಗಳೂ ಕೂಡ ತಮ್ಮದೇ ಗೆಲುವಿನ ಭರವಸೆಯಲ್ಲಿದ್ದರು ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯು ಭೀತಿಯನ್ನು ಹುಟ್ಟಿಸುತ್ತಿದೆ. 

ಮತ್ತೊಮ್ಮೆ ಅಧಿಕಾರಕ್ಕೆ ಏರುವ ಭರವಸೆಯಲ್ಲಿರುವ NDA ಸದ್ಯದ ಅಂಕಿ ಅಂಶಗಳ ಪ್ರಕಾರ 195 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 100 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಇತರೆ ಪಕ್ಷಗಳು ದೇಶದಾದ್ಯಂತ 53 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!