ಒಂದೇ ಕ್ಷೇತ್ರದಲ್ಲಿ ಮೂರು ಹಂತದಲ್ಲಿ ಮತದಾನ : ಯಾವ ಕ್ಷೇತ್ರವದು?

Published : Apr 29, 2019, 07:48 AM IST
ಒಂದೇ ಕ್ಷೇತ್ರದಲ್ಲಿ ಮೂರು ಹಂತದಲ್ಲಿ ಮತದಾನ : ಯಾವ ಕ್ಷೇತ್ರವದು?

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ಹೆಚ್ಚಾಗಿದೆ. ಇದೇ ವೇಳೆ ಚುನಾವಣೆ ಹಲವು ವಿಶೇಷಗಳಿಗೆ ಸಾಕ್ಷಿಯಾಗುತ್ತಿದೆ. 

ನವದೆಹಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಲೋಕಸಭಾ ಕ್ಷೇತ್ರಕ್ಕೆ 3 ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ. 

ಈ ಕ್ಷೇತ್ರವು ಅನಂತ್‌ನಾಗ್, ಶೋಪಿಯಾನ್, ಕುಲ್ಗಾಂ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಹಬ್ಬಿದ್ದು, ಇವೆಲ್ಲಾ ಉಗ್ರ ಚಟುವಟಿಕೆಯಿಂದ ಪೀಡಿತ ಜಿಲ್ಲೆಗಳಾಗಿವೆ. 

ಹೀಗಾಗಿ ಅತ್ಯಂತ ಸೂಕ್ಷ್ಮ ಎನ್ನುವ ಕಾರಣಕ್ಕೆ ಇಲ್ಲಿ ಏ. 23, ಏ. 29 ಹಾಗೂ ಮೇ 6ರಂದು 3 ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇಲ್ಲಿ ಪಿಡಿಪಿಯ ಮೆಹಬೂಬಾ ಮುಫ್ತಿ ಪ್ರಮುಖ ಅಭ್ಯರ್ಥಿಯಾಗಿದ್ದಾ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!