ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300 ಸೀಟು : ಭವಿಷ್ಯ

Published : May 16, 2019, 08:43 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300 ಸೀಟು : ಭವಿಷ್ಯ

ಸಾರಾಂಶ

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದೇ ವೇಳೆ ಬಿಜೆಪಿಗೆ ಅತಿ ಹೆಚ್ಚಿನ ಸೀಟುಗಳು ಲಭ್ಯವಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ನವದೆಹಲಿ:  ದೇಶದಲ್ಲಿ ಇನ್ನು ಒಂದು ಹಂತದ ಲೋಕಸಭಾ ಚುನಾವಣೆ ಬಾಕಿ ಉಳಿದಿದೆ. ಇನ್ನೇನು ಫಲಿತಾಂಶಕ್ಕೆ ದಿನಗಣನೆ ಆರಮಭವಾಗಿದೆ.  ಇದೇ ವೇಳೆ ವಿವಿಧ ಪಕ್ಷಗಳ ನಾಯಕರು ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ದೇಶಾದ್ಯಂತ ಸುತ್ತಿದ ವೇಳೆ ನಾನು ಕಂಡ ಪ್ರತಿಕ್ರಿಯೆ ಆಧರಿಸಿ ಹೇಳುತ್ತಿದ್ದೇನೆ. ಲೋಕಸಭಾ ಚುನಾವಣೆಯ 6ನೇ ಹಂತ ಮುಗಿಯುವಷ್ಟರಲ್ಲೇ ನಾವು ಬಹುಮತಕ್ಕೆ ಅಗತ್ಯವಾದ ಸ್ಥಾನ ಗೆದ್ದುಕೊಂಡಿದ್ದೇವೆ. 7ನೇ ಹಂತದಲ್ಲಿ ನಾವು 300 ಸ್ಥಾನಗಳನ್ನು ದಾಟಿ ಮುಂದೆ ಹೋಗಲಿದ್ದೇವೆ ಎಂದರು. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!