ಈ ಒಂದು ಕ್ಷೇತ್ರಕ್ಕೆ 3 ಹಂತದಲ್ಲಿ ಚುನಾವಣೆ!

Published : Mar 11, 2019, 01:05 PM IST
ಈ ಒಂದು ಕ್ಷೇತ್ರಕ್ಕೆ 3 ಹಂತದಲ್ಲಿ ಚುನಾವಣೆ!

ಸಾರಾಂಶ

ಲೋಕಸಭಾ ಚುನಾವಣೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಒಂದು ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. 

ನವದೆಹಲಿ: ಜಮ್ಮು-ಕಾಶ್ಮೀರದ ಅನಂತನಾಗ್‌ ಲೋಕಸಭಾ ಕ್ಷೇತ್ರವೊಂದಕ್ಕೇ 3 ಹಂತದ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. 

ಭಯೋತ್ಪಾದಕರ ಹಾವಳಿಯಿರುವ ಕಾರಣ ಜಮ್ಮು-ಕಾಶ್ಮೀರ ಅತ್ಯಂತ ಸೂಕ್ಷ್ಮ ರಾಜ್ಯ ಎನ್ನಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಅನಂತನಾಗ್‌ನಲ್ಲಿ ಭದ್ರತಾ ಕಾರಣಗಳಿಗಾಗಿ 3 ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್‌ ಅರೋರಾ ಹೇಳಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!