ಅಡ್ವಾಣಿ ಜೊತೆ ಅಂತರ ಕಾಯ್ದುಕೊಂಡರಾ ಮೋದಿ-ಅಮಿತ್ ಶಾ?

Published : Mar 27, 2019, 05:19 PM ISTUpdated : Mar 27, 2019, 05:20 PM IST
ಅಡ್ವಾಣಿ ಜೊತೆ ಅಂತರ ಕಾಯ್ದುಕೊಂಡರಾ ಮೋದಿ-ಅಮಿತ್ ಶಾ?

ಸಾರಾಂಶ

ಅಡ್ವಾಣಿ ಜೊತೆ ಅಂತರ ಕಾಯ್ದುಕೊಂಡರಾ ಮೋದಿ-ಅಮಿತ್ ಶಾ? | ರಾಜಕೀಯ ಗುರುವನ್ನು ಚೆನ್ನಾಗಿ ನೋಡಿಕೊಳ್ಳಲಿಲ್ಲವಾ ಶಾ-ಮೋದಿ ಜೋಡಿ? 

ಬೆಂಗಳೂರು (ಮಾ. 27): ಪಂಡಿತ್ ನೆಹರು 1947 ರಲ್ಲಿ ಸರ್ದಾರ್ ವಲ್ಲಭ ಭಾಯಿ ಪಟೇಲರನ್ನು ಚೆನ್ನಾಗಿ ನಡೆಸಿಕೊಳ್ಳಲಿಲ್ಲ ಎಂದು ಆಗಾಗ ಮೋದಿ ಸಾಹೇಬರು ಹೇಳುತ್ತಿರುತ್ತಾರೆ. ಆದರೆ ಮೋದಿ ತನ್ನ ರಾಜಕೀಯ ಗುರು ಅಡ್ವಾಣಿ ಅವರಿಗೆ ಬಲವಂತದ ನಿವೃತ್ತಿ ಕೊಡಿಸಿದ್ದಾರೆ.  

ಅಮಿತ್ ಶಾ ಟಿಕೆಟ್ ಫೈನಲ್ ಮಾಡ್ತಾರೆ, ಮೋದಿ ಸುಮ್ನೆ ಹೂಂ ಅಂತಾರೆ

ನವೆಂಬರ್ ನಂತರ ಒಮ್ಮೆಯೂ ಅಡ್ವಾಣಿ ಅವರನ್ನು ಮೋದಿ ಮತ್ತು ಅಮಿತ್ ಶಾ ಭೇಟಿ ಆಗಿಲ್ಲವಂತೆ. ಹೋಗಲಿ ಗಾಂಧಿ ನಗರದಿಂದ ಸ್ವತಃ ನಿಲ್ಲುತ್ತಿರುವ ಅಮಿತ್ ಶಾ ಹೆಸರಿನ ಬಗ್ಗೆ ಯಾರೂ ಕೂಡ ಅಡ್ವಾಣಿ ಗಮನಕ್ಕೂ ತಂದಿಲ್ಲ ಅಂತೆ. ಏನೇ ಇರಲಿ ಮೋದಿ ಸಾಹೇಬರು ಗುರುವಿನ ನಿವೃತ್ತಿ ವಿಷಯವನ್ನು ಇನ್ನು ಚೆನ್ನಾಗಿ ನಿರ್ವಹಿಸಬಹುದಿತ್ತು. ಆದರೆ ಎಲ್ಲೋ ಒಂದು ಕಡೆ ಗುರು-ಶಿಷ್ಯರ ನಡುವೆ ಸಂವಹನದ ಕೊರತೆಯಿದೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ರಾಜಕಾರಣದ ಸುದ್ದಿಗಾಗಿ ’ಇಂಡಿಯಾ ಗೇಟ್’ ಕ್ಲಿಕ್ ಮಾಡಿ 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!