ಸ್ಮೃತಿ ಇರಾನಿಗೆ ಮೋದಿ ಬರ್ತ್ ಡೇ ವಿಶ್: ಅಮೇಥಿಯಲ್ಲಿ ಹೈ ಜೋಶ್!

Published : Mar 23, 2019, 04:15 PM IST
ಸ್ಮೃತಿ ಇರಾನಿಗೆ ಮೋದಿ ಬರ್ತ್ ಡೇ ವಿಶ್: ಅಮೇಥಿಯಲ್ಲಿ ಹೈ ಜೋಶ್!

ಸಾರಾಂಶ

43ನೇ ವಸಂತಕ್ಕೆ ಕಾಲಿಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ| ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭ ಹಾರೈಕೆ| ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ| ಅಮೇಥಿ ಗೆಲ್ಲುವ ಭರವಸೆ ನೀಡಿದ ಸ್ಮೃತಿ ಇರಾನಿ|

ನವದೆಹಲಿ(ಮಾ.23): ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.

ಸ್ಮೃತಿ ಇರಾನಿಗೆ ಟ್ವಿಟ್ಟರ್ ಮೂಲಕ ಶುಭ ಕೋರಿರುವ ಪ್ರಧಾನಿ ಮೋದಿ, ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ತಮ್ಮದೇ ಕೊಡುಗೆ ನೀಡಿರುವ ಸ್ಮೃತಿ ಇರಾನಿ ಅವರ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸ್ಮೃತಿ ಇರಾನಿ, ಪ್ರಧಾನಿಯವರ ಶುಭಾಷಯದಿಂದ ಸಂತೋಷವಾಗಿದ್ದು, ಅವರ ಆರ್ಶೀವಾದದಿಂದ ಈ ಬಾರಿ ಅಮೇಥಿ ಗೆಲ್ಲಲಿರುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.
 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!