ಭಾರತ ಮತ್ತೊಮ್ಮೆ ಗೆಲ್ಲುತ್ತದೆ: ಟ್ವಿಟ್ ಮೂಲಕ ಸಂತಸ ಹಂಚಿಕೊಂಡ ಮೋದಿ!

Published : May 23, 2019, 04:16 PM IST
ಭಾರತ ಮತ್ತೊಮ್ಮೆ ಗೆಲ್ಲುತ್ತದೆ: ಟ್ವಿಟ್ ಮೂಲಕ ಸಂತಸ ಹಂಚಿಕೊಂಡ ಮೋದಿ!

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ| ಟ್ವಿಟ್ ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ| ಭಾರತ ಗೆಲ್ಲುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟ್| ಒಟ್ಟಾಗಿ ದೇಶ ಕಟ್ಟಲು ಪ್ರಧಾನಿ ಮೋದಿ ಮನವಿ| ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಕೈಜೋಡಿಸುವಂತೆ ಮೋದಿ ಕರೆ|

ನವದೆಹಲಿ(ಮೇ.23): ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಈ ಮಧ್ಯೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.

ಇನ್ನು ಚುನಾವಣೆಯಲ್ಲಿ ಎನ್‌ಡಿಎ ಗೆಲುವಿಗೆ ತೀವ್ರ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಟ್ವಿಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಭಾರತ ಮತ್ತೊಮ್ಮೆ ಗೆಲ್ಲುತ್ತದೆ ಎಂದು ಮೋದಿಮ ಆರ್ಮಿಕವಾಗಿ ನುಡಿದಿದ್ದಾರೆ.

ಚುನಾವಣೆಗಳು ಮುಗಿದಿದ್ದು, ಇದೀಗ ನಾವೆಲ್ಲರೂ ಸೇರಿ ಬಲಿಷ್ಠ ಭಾರತವನ್ನು ನಿರ್ಮಿಸಬೇಕಿದೆ. ನಾವೆಲ್ಲರೂ ಒಟ್ಟಾಗಿ ಬೆಳೆಯೋಣ, ಒಟ್ಟಾಗಿ ಏಳಿಗೆ ಹೊಂದೋಣ ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!