ಕೈಯಲ್ಲಿ ಹಾವು ಹಿಡಿದು ಹಾವಾಡಿಗರೊಂದಿಗೆ ಪ್ರಿಯಾಂಕಾ ಸಂವಾದ!

Published : May 02, 2019, 01:06 PM IST
ಕೈಯಲ್ಲಿ ಹಾವು ಹಿಡಿದು ಹಾವಾಡಿಗರೊಂದಿಗೆ ಪ್ರಿಯಾಂಕಾ ಸಂವಾದ!

ಸಾರಾಂಶ

ತಾಯಿ ಕ್ಷೇತ್ರ ರಾಯ್ ಬರೇಲಿಯಲ್ಲಿ ಪ್ರಿಯಾಂಕಾ ಭರ್ಜರಿ ಪ್ರಚಾರ| ಕೈಯಲ್ಲಿ ಹಾವು ಹಿಡಿದು ಅಚ್ಚರಿ ಮೂಡಿಸಿದ ಪ್ರಿಯಾಂಕಾ ಗಾಂಧಿ| ಹಾವಾಡಿಗರ ಸಮಸ್ಯೆ ಆಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ| 

ರಾಯ್‌ಬರೇಲಿ(ಮೇ.02): ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ತಾಯಿ ಸೋನಿಯಾ ಗಾಂಧಿ ಸ್ವಕ್ಷೇತ್ರ ರಾಯ್ ಬರೇಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಹಾವಾಡಿಗರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, ಕೈಯಲ್ಲಿ ಹಾವು ಹಿಡಿದು ಅವರೊಂದಿಗೆ ಸಂವಾದ ನಡೆಸಿದ್ದು ವಿಶೇಷವಾಗಿತ್ತು.

ಹಾವಾಡಿಗರ ಸಮಸ್ಯೆ ಆಲಿಸಿದ ಪ್ರಿಯಾಂಕಾ ಗಾಂಧಿ, ಈ ವೇಳೆ ಜನರ ಸಮ್ಮುಖದಲ್ಲಿ ಕೈಯಲ್ಲಿ ಹಾವು ಹಿಡಿದು ಅಚ್ಚರಿ ಮೂಡಿಸಿದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 
 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!