ಸಭೆಯಲ್ಲಿಯೇ ಜಮೀರ್ ಗೆ ದೊಡ್ಡ ಜವಾಬ್ದಾರಿ ಬಿಟ್ಟು ಕೊಟ್ಟ ದೇವೇಗೌಡರು

Published : Apr 07, 2019, 07:59 PM ISTUpdated : Apr 07, 2019, 08:13 PM IST
ಸಭೆಯಲ್ಲಿಯೇ ಜಮೀರ್ ಗೆ ದೊಡ್ಡ ಜವಾಬ್ದಾರಿ ಬಿಟ್ಟು ಕೊಟ್ಟ ದೇವೇಗೌಡರು

ಸಾರಾಂಶ

ದೇವೇಗೌಡರು ತುಮಕೂರಿನ ಪ್ರಚಾರ ಸಭೆಯಲ್ಲಿ ಮಾತನಾಡುತ್ತ ಜಮೀರ್ ಅಹಮದ್ ಅವರಿಗೆ ವಿಶೇಷ ಜವಾಬ್ದಾರಿ ನೀಡಿದ್ದಾರೆ.

ತುಮಕೂರು[ಏ. 07]  ತುಮಕೂರು ನಗರದ ಗ್ರಂಥಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ, ತುಮಕೂರು ಜೆಡಿಎಸ್ ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಮಾತನಾಡಿದ್ದಾರೆ.

ಬಿಜೆಪಿ, ಶಿವಸೇನೆ, ‌ಅಕಾಲಿದಳ   ಬಿಟ್ಟರೆ ಎಲ್ಲರೂ ಮಹಾಘಟಬಂಧನ್ ಗೆ ಬಂದಿದ್ದಾರೆ. ಜೆಡಿಎಸ್ ಗೆ ಶಕ್ತಿ ಕಡಿಮೆ ಇರಬಹುದು. ಕಾಂಗ್ರೆಸ್ ಗೆ ಹೆಚ್ಚು ಶಕ್ತಿ ಇರಬಹದು.ಎರಡೂ ಶಕ್ತಿಯನ್ನೂ ಒಟ್ಟು ಗೂಡಿಸಿ ಬಿಜೆಪಿಯನ್ನ ಕುಗ್ಗಿಸಬಹುದು. ಬಿಜೆಪಿಯದ್ದು ಒಂದಂಕಿಯಲ್ಲೆ ಇರಬಹುದು. ಎರಡಂಕಿ ತಲುಪಲು ಕೊಡಬಾರದು ಎಂದು ಹೇಳಿದರು.

 ಸಿದ್ದರಾಮಯ್ಯ ಅಭಿಮಾನಿಗಳನ್ನ ಬಡಿದೆಬ್ಬಿಸಿದ ಶ್ರೀರಾಮುಲು..!

ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡುತ್ತಾ, ಈ ಸಾಧನೆ ಮಾಡಲು ನಿಮ್ಮೆಲ್ಲಾ ಸಹಕಾರ ಬೇಕು. ನಾನು ಹೆಚ್ಚಿಗೆ ಮಾತನಾಡಲ್ಲ. ನನ್ನ ಬದಲಾಗಿ ಜಮೀರ್ ಅಹಮದ್ ಮಾತಾಡ್ತಾರೆ ಎಂದು ಗೌಡರು ಜಮೀರ್‌ಗೆ ಮಾತನಾಡುವಂತೆ ತಾವೇ ಮುಂದಾಗಿ ಕರೆದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!