‘ಈ ಸಲ ಬಿಗ್‌ಬಾಸ್‌ನಲ್ಲಿ ಸೆಲೆಬ್ರಿಟಿಗಳು ಮಾತ್ರ’!

Published : Sep 12, 2019, 08:12 AM IST
‘ಈ ಸಲ ಬಿಗ್‌ಬಾಸ್‌ನಲ್ಲಿ ಸೆಲೆಬ್ರಿಟಿಗಳು ಮಾತ್ರ’!

ಸಾರಾಂಶ

ಕಲರ್ಸ್‌ ಕನ್ನಡ ವಾಹಿನಿಯ ‘ಬಿಗ್‌ಬಾಸ್‌’ ರಿಯಾಲಿಟಿ ಶೋನ 7ನೇ ಸೀಸನ್‌ಗೆ ಆಗಲೇ ತಯಾರಿಗಳು ಶುರುವಾಗಿವೆ. ನಟ ಸುದೀಪ್‌ ಅವರೇ ಈ ಬಾರಿಯೂ ನಿರೂಪಕರಾಗಿ ಬಿಗ್‌ಬಾಸ್‌ ವೇದಿಕೆ ಏರಲಿದ್ದಾರೆ.

ಈ ಬಾರಿಯ ಸ್ಪರ್ಧಿಗಳಲ್ಲಿ ಸಾಕಷ್ಟುಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಹಿಂದಿನಂತೆ ಬೇರೆ ಬೇರೆ ವಲಯ- ವರ್ಗದ ಸ್ಪರ್ಧಿಗಳು ಇಲ್ಲಿ ಇರಲ್ಲ. ಕೇವಲ ಸೆಲೆಬ್ರಿಟಿಗಳು ಮಾತ್ರ ಈ ಬಾರಿ ಬಿಗ್‌ಬಾಸ್‌ ಮನೆ ಪ್ರವೇಶಿಸಲಿದ್ದಾರೆ. ಅಂದರೆ 15ಕ್ಕೆ 15 ಮಂದಿಯೂ ಸೆಲೆಬ್ರಿಟಿಗಳಾಗಿರುತ್ತಾರೆ.

ಇನ್ನೂ ಈ ಶೋ ಕಲರ್ಸ್‌ ಸೂಪರ್‌ ವಾಹಿನಿಯ ಬದಲಾಗಿ ಕಲರ್ಸ್‌ ಕನ್ನಡ ವಾಹಿನಿಯಲ್ಲೇ ಪ್ರಸಾರವಾಗಲಿದೆ. ಈಗಾಗಲೇ ಬಿಗ್‌ಬಾಸ್‌ನ ಪ್ರೋಮೋ ಶೂಟ್‌ ಆಗಿದ್ದು, ಸೆ.13ಕ್ಕೆ ಪ್ರೋಮೋ ಬಿಡುಗಡೆ ಆಗಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಅಕ್ಟೋಬರ್‌ 20ರಿಂದ ಬಿಗ್‌ಬಾಸ್‌ ರಿಯಾಲಿಟಿ ಶೋ ಪ್ರಸಾರಗೊಳ್ಳಲಿದೆ.

ಈ ವಾಹಿನಿಯಲ್ಲಿ ಕನ್ನಡದ ಬಿಗ್ ಬಾಸ್‌ ಬರಲ್ಲ, ಯಾವುದರಲ್ಲಿ ಪ್ರಸಾರ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Salman Khan-Aishwarya Rai Secret: ಸಲ್ಮಾನ್ ಖಾನ್-ಐಶ್ವರ್ಯಾ ರೈ ಲವ್ ಸೀಕ್ರೆಟ್ ಬಿಚ್ಚಿಟ್ಟ ಸಾದಿಯಾ ಸಿದ್ದಿಕಿ; ಇಲ್ಲಿರೋದು ಹೊಸ ವಿಷಯ!
Actress Krishi Thapanda: ತನ್ನ ಮನೆಯೊಳಗಡೆ ಪ್ರಾಣಬಿಟ್ಟ ಗೆಳೆಯ; ಫಸ್ಟ್‌ ರಿಯಾಕ್ಷನ್ ಕೊಟ್ಟ ಕೃಷಿ ತಾಪಂಡ