ಉಪೇಂದ್ರ ಪಕ್ಷದ ಟಿಕೆಟ್‌ಗೆ 50 ಮಂದಿಯಿಂದ ಅರ್ಜಿ

Published : Dec 06, 2017, 07:26 PM ISTUpdated : Apr 11, 2018, 01:06 PM IST
ಉಪೇಂದ್ರ ಪಕ್ಷದ ಟಿಕೆಟ್‌ಗೆ 50 ಮಂದಿಯಿಂದ ಅರ್ಜಿ

ಸಾರಾಂಶ

ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸುಮಾರು 50ಕ್ಕಿಂತಲೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ

ಮಂಗಳೂರು(ಡಿ.06): ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ(ಕೆಪಿಜೆಪಿ)ದಿಂದ ಎಲ್ಲ 224 ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತಯಾರಿ ನಡೆಯುತ್ತಿದ್ದು, 2018ರ ಜನವರಿಯೊಳಗೆ ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಳ್ಳಲಿದೆ ಎಂದು ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸುಮಾರು 50ಕ್ಕಿಂತಲೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದರು. ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದಿದ್ದರೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿಯೇ ಬರಬೇಕು ಎಂದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Ba Ma Harish Son Ullas Gowda Death: ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನ; ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
ಕಾಲು ಮುರಿದರೂ 4 ತಿಂಗಳು ನಿಲ್ಲದ ಶೂಟಿಂಗ್​: ವಿಡಿಯೋ ಶೇರ್​ ಮಾಡಿದ Naa Ninna Bidalaare ಅಂಬಿಕಾ