ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ ಚೇತನ್ 'ಪಿಯುಸಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಆ ನಂತರ ರಾಜಧಾನಿ, ಪ್ರೇಮಿಸಂ, ಜಾತ್ರೆ ಚಿತ್ರಗಳಲ್ಲಿ ನಟಿಸಿದ್ದಾರೆ.
ನಟ ಚೇತನ್ ಚಂದ್ರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳತಿ ರಚನಾ ಹೆಗಡೆ ಅವರೊಂದಿಗೆ 2017 ಎಪ್ರಿಲ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರೂ 'Soon to be parents'ಆಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.