ಬಾಟಲ್ ಕ್ಯಾಪ್ ಚಾಲೆಂಜ್‌ ಸ್ವೀಕರಿಸಿ ಅಚ್ಚರಿ ಮೂಡಿಸಿದ ಜೂನಿಯರ್ ದರ್ಶನ್!

Published : Jul 08, 2019, 10:49 AM IST
ಬಾಟಲ್ ಕ್ಯಾಪ್ ಚಾಲೆಂಜ್‌ ಸ್ವೀಕರಿಸಿ ಅಚ್ಚರಿ ಮೂಡಿಸಿದ ಜೂನಿಯರ್ ದರ್ಶನ್!

ಸಾರಾಂಶ

  ನಟ ದರ್ಶನ್ ಪುತ್ರ ಅಚ್ಚರಿ ಮೂಡಿಸುವಂತಹ ಚಾಲೆಂಜನ್ನು ಸ್ವೀಕರಿಸಿದ್ದು, ಈ ವಿಡಿಯೋವನ್ನು ತಾಯಿ ವಿಜಯಲಕ್ಷ್ಮೀ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಓಪನ್ ಬಾಟಲ್ ಚಾಲೆಂಜ್‌ ಸಾಕಷ್ಟು ಸದ್ದು ಮಾಡುತ್ತಿದ್ದು ಈಗಾಗಲೇ ಹಾಲಿವುಡ್‌ ನಿಂದ ಸ್ಯಾಂಡಲ್‌ವುಡ್‌ ವರೆಗೂ ಸ್ಟಾರ್‌ಗಳು ಇದನ್ನು ಸ್ವೀಕರಿಸಿ ವಿಡಿಯೋ ಅಪ್ಲೋಡ್ ಮಾಡುತ್ತಿದ್ದಾರೆ. ಈ ಸ್ಟಾರ್‌ಗಳ ನಡುವ ರೈಸಿಂಗ್ ಸ್ಟಾರ್ ಆಗಿ ಜೂನಿಯರ್ ದರ್ಶನ್ ಚಾಲೆಂಜ್‌ ಸ್ವೀಕರಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್‌ಗೇ ಚಾಲೆಂಜಾ? ಹೌದು ಓಪನ್ ಬಾಟಲ್ ಚಾಲೆಂಜ್‌ನಲ್ಲಿ ಮಿಂಚಿದ ಜೂನಿಯರ್ ದರ್ಶನ್ ವಿನೀಶ್ ವಿಡಿಯೋವನ್ನು ತಾಯಿ ವಿಜಯಲಕ್ಷ್ಮಿ ಟ್ಟಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 

ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ ಅಭಿಮಾನಿಗಳು ಚಾಲೆಂಜಿಂಗ್ ಸ್ಟಾರ್‌ಗೆ ತಕ್ಕ ಪುತ್ರ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ವಿನೀಶ್ 'ಐರಾವತ' ಹಾಗೂ 'ಯಜಮಾನ' ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?