
ಕಾರಣಾಂತರಗಳಿಂದ ಸೋಶಿಯಲ್ ಮೀಡಿಯಾದಿಂದ ದೂರ ಉಳಿದ ರಕ್ಷಿತ್ ಶೆಟ್ಟಿ ಮತ್ತೆ ಹಿಂತಿರುಗಿರುವುದು ಫ್ಯಾನ್ಸ್‌ಗಳಿಗೆ ಸಂತೋಷ ತಂದಿದೆ. ಬಟ್ ಇಲ್ಲೊಂದು ವಾರ್ ಶುರು ಆಗಿರುವುದು ನಿಜ.
ರಕ್ಷಿತ್ ಚಿತ್ರ ನೋಡುತ್ತೇನೆ ಎಂದು ರಶ್ಮಿಕಾ ಮಂದಣ್ಣ
ಸ್ಟಾರ್ ನಟರೊಂದಿಗೆ ಮಾತ್ರ ಸಿನಿಮಾ ಒಪ್ಪಿಕೊಂಡು ಬ್ಯಾಕ್ ಟು ಬ್ಯಾಕ್ ಸಿನಿಮಾ ನೀಡುತ್ತಿರುವ ರಶ್ಮಿಕಾಳ ಕೈಯಲ್ಲಿ ಒಂದೇ ಕನ್ನಡ ಸಿನಿಮಾ ಇರುವುದು ಅದು 'ಡಿಯರ್ ಕಾಮ್ರೆಡ್' ಆದರೆ ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಹಾಗೂ 'ಚಾರ್ಲಿ 777' ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
‘ಕಿರಿಕ್ ಪಾರ್ಟಿ’ಯಿಂದ ಪಾಠ ಕಲಿತ ರಕ್ಷಿತ್!
ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಇರುವ ರಶ್ಮಿಕಾ ಇನ್ನು ಶ್ರೀಮನ್ನಾರಾಯಣ ಚಿತ್ರದ ಬಗ್ಗೆ ಯಾಕೆ ಪ್ರತ್ರಿಕ್ರಿಯೆ ನೀಡಿಲ್ಲ ಎಂಬುದು ಫ್ಯಾನ್ಸ್‌ಗಳ ಆಕ್ರೋಶ. ಇನ್ನು ಕೆಲ ಅಭಿಮಾನಿಗಳು ವಿಡಿಯೋ ಶೇರ್ ಮಾಡಿ ರಶ್ಮಿಕಾಳನ್ನು ಟ್ಯಾಗ್ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.